ದಾವಣಗೆರೆ: ಬೆಣ್ಣೆನಗರಿಯಲ್ಲಿ ಉದ್ಯಮಿಯೊಬ್ಬರನ್ನು ಬಲೆಗೆ ಬೀಳಿಸಿ ಲಕ್ಷಾಂತರ ರೂಪಾಯಿ ಹಣಕ್ಕಾಗಿ ಬೇಡಿಕೆಯಿಟ್ಟಿದ್ದ ಹನಿಟ್ರ್ಯಾಪ್ ಗ್ಯಾಂಗ್ ಒಂದನ್ನು ವಿದ್ಯಾನಗರ ಠಾಣೆಯ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಕಷ್ಟದಲ್ಲಿದ್ದೇನೆ ಎಂದು ನಂಬಿಸಿ ಉದ್ಯಮಿಯನ್ನೇ ಬುಟ್ಟಿಗೆ ಹಾಕಿಕೊಂಡಿದ್ದ ಕಿಲಾಡಿ ಯುವತಿ ಹಾಗೂ ಆಕೆಯ ತಂಡ ಈಗ ಕಂಬಿ ಎಣಿಸುತ್ತಿದೆ. ಘಟನೆಯ ಹಿನ್ನೆಲೆ: ಬಂಧಿತರನ್ನು ಸುಷ್ಮಿತಾ (27), ಬೆಕ್ಕಿನಕಣ್ಣು ಕೃಷ್ಣ, ರಾಹುಲ್ ಮತ್ತು ಚನ್ನಬಸಪ್ಪ ಎಂದು ಗುರುತಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಸುಷ್ಮಿತಾ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು. ನಗರದ 66 … Continue reading CRIME NEWS: ಉದ್ಯಮಿಯನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ 25 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ನರ್ಸ್ ಸೇರಿ ನಾಲ್ವರು ಅರೆಸ್ಟ್
Copy and paste this URL into your WordPress site to embed
Copy and paste this code into your site to embed