Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚಾಮರಾಜನಗರದ ಬೂದಗಟ್ಟಿ ದೊಡ್ಡಿ ಅರಣ್ಯ ಪ್ರದೇಶದಲ್ಲಿ ಮಾನವನ ಅಸ್ಥಿಪಂಜರ ಪತ್ತೆ!

22/04/2026 11:09 AM

ಪೋಷಕರೇ ನಿಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ತಪ್ಪದೇ ಈ ಅಂಶಗಳನ್ನು ಗಮನಿಸಿ.!

22/04/2026 11:08 AM

BIG NEWS : ಬೆಳಗಾವಿಯಲ್ಲಿ ಮನಕಲಕುವ ಘಟನೆ : ಮಗನ ರಕ್ಷಿಸಲು ಹೋದ ತಾಯಿಯು, ನದಿಯಲ್ಲಿ ಮುಳುಗಿ ಸಾವು!

22/04/2026 11:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬೊಲೆರೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ದುರ್ಮರಣ
KARNATAKA

BREAKING: ಬೊಲೆರೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ದುರ್ಮರಣ

By kannadanewsnow0918/12/2024 4:41 PM

ನಂಗಲಿ: ಕೂಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಂತ ವೇಳೆಯಲ್ಲಿ ಟೆಂಪೋವೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತ ಘಟನೆ ನಂಗಲಿಯಲ್ಲಿ ನಡೆದಿದೆ.

ಎನ್.ವಡ್ಡಹಳ್ಳಿ-ಗುಡಿಪಲ್ಲಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಕೂಲಿ ಕೆಲಸ ಮುಗಿಸಿ ಕೋನಗುಂಟೆ ಗ್ರಾಮಕ್ಕೆ 3 ದ್ವಿಚಕ್ರ ವಾಹನಗಳಲ್ಲಿ ತೆರಳುತ್ತಿದ್ದಾಗ ಬೊಲೆರೋ ಒಂದು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಕೋನಗುಂಟೆ ಗ್ರಾಮದ ರಾಧಪ್ಪ(45), ವೆಂಕಟರಾಮಪ್ಪ(45), ಪತ್ನಿ ಅಲುವೇಲಮ್ಮ(30) ಹಾಗೂ ಮತ್ತೊಬ್ಬ ಅಪರಿಚಿತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BIG NEWS: ಶಾಸಕ ಹೆಚ್.ವಿ ವೆಂಕಟೇಶ್ ವಿರುದ್ಧ ಈ ಗಂಭೀರ ಆರೋಪ ಮಾಡಿದ AAP: OTS ನೀತಿ ರದ್ದತಿಗೆ ಆಗ್ರಹ

ಪಿಂಚಣಿ ಅರ್ಜಿಗಳನ್ನು ಅಪ್ಲೋಡ್ ಮಾಡಲು ಉದ್ಯೋಗದಾತರಿಗೆ ಜ.31, 2025 ರವರೆಗೆ ವಿಸ್ತರಿಸಿದ EPFO – Kannada News | India News | Breaking news | Live news | Kannada | Kannada News | Karnataka News | Karnataka News

Share. Facebook Twitter LinkedIn WhatsApp Email

Related Posts

BREAKING : ಚಾಮರಾಜನಗರದ ಬೂದಗಟ್ಟಿ ದೊಡ್ಡಿ ಅರಣ್ಯ ಪ್ರದೇಶದಲ್ಲಿ ಮಾನವನ ಅಸ್ಥಿಪಂಜರ ಪತ್ತೆ!

22/04/2026 11:09 AM1 Min Read

ಪೋಷಕರೇ ನಿಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ತಪ್ಪದೇ ಈ ಅಂಶಗಳನ್ನು ಗಮನಿಸಿ.!

22/04/2026 11:08 AM2 Mins Read

BIG NEWS : ಬೆಳಗಾವಿಯಲ್ಲಿ ಮನಕಲಕುವ ಘಟನೆ : ಮಗನ ರಕ್ಷಿಸಲು ಹೋದ ತಾಯಿಯು, ನದಿಯಲ್ಲಿ ಮುಳುಗಿ ಸಾವು!

22/04/2026 11:02 AM1 Min Read
Recent News

BREAKING : ಚಾಮರಾಜನಗರದ ಬೂದಗಟ್ಟಿ ದೊಡ್ಡಿ ಅರಣ್ಯ ಪ್ರದೇಶದಲ್ಲಿ ಮಾನವನ ಅಸ್ಥಿಪಂಜರ ಪತ್ತೆ!

22/04/2026 11:09 AM

ಪೋಷಕರೇ ನಿಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ತಪ್ಪದೇ ಈ ಅಂಶಗಳನ್ನು ಗಮನಿಸಿ.!

22/04/2026 11:08 AM

BIG NEWS : ಬೆಳಗಾವಿಯಲ್ಲಿ ಮನಕಲಕುವ ಘಟನೆ : ಮಗನ ರಕ್ಷಿಸಲು ಹೋದ ತಾಯಿಯು, ನದಿಯಲ್ಲಿ ಮುಳುಗಿ ಸಾವು!

22/04/2026 11:02 AM

ALERT : `ಸ್ಟೀಲ್ ಬಾಟಲಿ’ಯಲ್ಲಿ ನೀರು ಕುಡಿಯುವವರು ತಪ್ಪದೇ ಇದನ್ನೊಮ್ಮೆ ಓದಿ.!

22/04/2026 10:49 AM
State News
KARNATAKA

BREAKING : ಚಾಮರಾಜನಗರದ ಬೂದಗಟ್ಟಿ ದೊಡ್ಡಿ ಅರಣ್ಯ ಪ್ರದೇಶದಲ್ಲಿ ಮಾನವನ ಅಸ್ಥಿಪಂಜರ ಪತ್ತೆ!

By kannadanewsnow0522/04/2026 11:09 AM KARNATAKA 1 Min Read

ಚಾಮರಾಜನಗರ : ಬೂದಗಟ್ಟಿ ದೊಡ್ಡಿ ಅರಣ್ಯ ಪ್ರದೇಶದಲ್ಲಿ ಮಾನವನ ಅಸ್ಥಿಪಂಜರ ಪತ್ತೆಯಾಗಿದೆ. ಮಲೆ ಮಹದೇಶ್ವರ ವನ್ಯಜೀವಿ ಧಾಮದ ಬೂದಗಟ್ಟಿ ಅರಣ್ಯ…

ಪೋಷಕರೇ ನಿಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ತಪ್ಪದೇ ಈ ಅಂಶಗಳನ್ನು ಗಮನಿಸಿ.!

22/04/2026 11:08 AM

BIG NEWS : ಬೆಳಗಾವಿಯಲ್ಲಿ ಮನಕಲಕುವ ಘಟನೆ : ಮಗನ ರಕ್ಷಿಸಲು ಹೋದ ತಾಯಿಯು, ನದಿಯಲ್ಲಿ ಮುಳುಗಿ ಸಾವು!

22/04/2026 11:02 AM

ALERT : `ಸ್ಟೀಲ್ ಬಾಟಲಿ’ಯಲ್ಲಿ ನೀರು ಕುಡಿಯುವವರು ತಪ್ಪದೇ ಇದನ್ನೊಮ್ಮೆ ಓದಿ.!

22/04/2026 10:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.