BREAKING: ಬೊಲೆರೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ದುರ್ಮರಣ

ನಂಗಲಿ: ಕೂಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಂತ ವೇಳೆಯಲ್ಲಿ ಟೆಂಪೋವೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತ ಘಟನೆ ನಂಗಲಿಯಲ್ಲಿ ನಡೆದಿದೆ. ಎನ್.ವಡ್ಡಹಳ್ಳಿ-ಗುಡಿಪಲ್ಲಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಕೂಲಿ ಕೆಲಸ ಮುಗಿಸಿ ಕೋನಗುಂಟೆ ಗ್ರಾಮಕ್ಕೆ 3 ದ್ವಿಚಕ್ರ ವಾಹನಗಳಲ್ಲಿ ತೆರಳುತ್ತಿದ್ದಾಗ ಬೊಲೆರೋ ಒಂದು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಕೋನಗುಂಟೆ ಗ್ರಾಮದ ರಾಧಪ್ಪ(45), ವೆಂಕಟರಾಮಪ್ಪ(45), ಪತ್ನಿ ಅಲುವೇಲಮ್ಮ(30) ಹಾಗೂ ಮತ್ತೊಬ್ಬ ಅಪರಿಚಿತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. … Continue reading BREAKING: ಬೊಲೆರೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ದುರ್ಮರಣ