ಹೈದರಾಬಾದ್:‌ ಈಜಲು ಬಾರದಿದ್ರೂ ಕೆರೆಗೆ ಇಳಿದ ನಾಲ್ವರು ಮಕ್ಕಳು ನೀರು ಪಾಲು

ಹೈದರಾಬಾದ್:‌ ನಾಲ್ವರು ಮಕ್ಕಳು ಕೆರೆಯಲ್ಲಿ ಈಜಲು ಹೋಗಿ ನೀರುಪಾಲಾದ ಘಟನೆ ರಂಗಾರೆಡ್ಡಿ ಜಿಲ್ಲೆಯ ಯಾಚರಂ ಮಂಡಲದ ತಾಡಿಪರ್ತಿ ಗ್ರಾಮದಲ್ಲಿ ಭಾನುವಾರ ಈ ದುರ್ಘಟನೆ ನಡೆದಿದೆ. ಕಳೆದ ವಾರ ರಂಗಾರೆಡ್ಡಿ ಜಿಲ್ಲೆಯಲ್ಲಿ ಸಾಹಸೋದ್ಯಮಕ್ಕೆಂದು ಅಗೆದಿದ್ದ ಹೊಂಡಕ್ಕೆ ಮೂವರು ಮಕ್ಕಳು ಬಿದ್ದು ಮೃತಪಟ್ಟಿದ್ದರು. ಈ ಘಟನೆ ಮಾಸುವ ಮುನ್ನವೇ ಒಂದು ವಾರದ ನಂತರ, ಈ ದುರಂತ ಸಂಭವಿಸಿದೆ. ಈ ನಾಲ್ವರು ಮನೆಗೆ ಹೋಗುವ ವೇಳೆ ಎರ್ರಗುಂಟಾ ಹೊಂಡಕ್ಕೆ ಈಜಲು ಇಳಿದಿದ್ದಾರೆ. ಇವರಿಗೆ ಈಜು ಬರದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. … Continue reading ಹೈದರಾಬಾದ್:‌ ಈಜಲು ಬಾರದಿದ್ರೂ ಕೆರೆಗೆ ಇಳಿದ ನಾಲ್ವರು ಮಕ್ಕಳು ನೀರು ಪಾಲು