ಒಡಿಶಾ: ಮನೆಯೊಳಗೆ ಒಂದೇ ಕುಟುಂಬದ ನಾಲ್ವರು ಕೊಳೆತ ಸ್ಥಿತಿಯಲ್ಲಿ ಪತ್ತೆ

ಒಡಿಶಾ: ಒಡಿಶಾದ ಬರಗಢ್ ಜಿಲ್ಲೆಯ ಮನೆಯೊಂದರಲ್ಲಿ ಭಾನುವಾರ ಸಂಜೆ ನಾಲ್ಕು ಕೊಳೆತ ಶವಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಭೇದನ್ ಪೊಲೀಸ್ ಠಾಣಾ ವ್ಯಾಪ್ತಿಯ ಜಂಡೋಲ್ ಗ್ರಾಮದ ಮನೆಯಲ್ಲಿ ಒಂದೇ ಕುಟುಂಬದ ನಾಲ್ವರ ಮೃತದೇಹಗಳು ಪತ್ತೆಯಾಗಿವೆ ಎಂದು ಅವರು ತಿಳಿಸಿದ್ದಾರೆ. ಕಳೆದ ಎರಡು ದಿನಗಳಿಂದ ಮನೆಯವರು ಹೊರಗೆ ಕಾಣಿಸಿಕೊಂಡಿರಲಿಲ್ಲ. ಮನೆಯ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು ದುರ್ವಾಸನೆ ಕೂಡ ಬರುತ್ತಿತ್ತು. ಇದ್ರಿಂದ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬಂದು ಪರಿಶೀಲಿಸಿದ ಪೊಲೀಸರು ಮನೆಯ … Continue reading ಒಡಿಶಾ: ಮನೆಯೊಳಗೆ ಒಂದೇ ಕುಟುಂಬದ ನಾಲ್ವರು ಕೊಳೆತ ಸ್ಥಿತಿಯಲ್ಲಿ ಪತ್ತೆ