ನೈಋತ್ಯ ರೈಲ್ವೆಯ ನಾಲ್ವರು ಉದ್ಯೋಗಿಗಳಿಗೆ ಅತಿ ವಿಶಿಷ್ಟ ರೈಲು ಸೇವಾ ಪುರಸ್ಕಾರ

ಬೆಂಗಳೂರು: 101 ಉದ್ಯೋಗಿಗಳು ಮತ್ತು ಅಧಿಕಾರಿಗಳಿಗೆ ಅತಿ ವಿಶಿಷ್ಟ ರೈಲು ಸೇವಾ ಪುರಸ್ಕಾರ ನೀಡಲು ಭಾರತೀಯ ರೈಲ್ವೆ ನಿರ್ಧರಿಸಿದೆ. ಆಯ್ಕೆಯಾದ ನೌಕರರು ಮತ್ತು ಅಧಿಕಾರಿಗಳನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಡಿಸೆಂಬರ್ 21, 2024 ರಂದು ನವದೆಹಲಿಯ ಭಾರತ್ ಮಂಟಪಂನಲ್ಲಿ ನಡೆಯುವ ಭವ್ಯ ಸಮಾರಂಭದಲ್ಲಿ ಗೌರವಿಸಲಿದ್ದಾರೆ. ನೈಋತ್ಯ ರೈಲ್ವೆಯಿಂದ ಅವರ ಅತ್ಯುತ್ತಮ ಪ್ರಯತ್ನಗಳಿಗಾಗಿ ನಾಲ್ವರು ರೈಲ್ವೆ ಸಿಬ್ಬಂದಿಯನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನಾವಿನ್ಯತೆ, ರೈಲ್ವೆ ಆದಾಯವನ್ನು ಹೆಚ್ಚಿಸುವುದು, ಉತ್ಪಾದಕತೆಯನ್ನು ಸುಧಾರಿಸುವುದು, ಆಮದಿನ ಮೇಲಿನ ಅವಲಂಬನೆಯನ್ನು … Continue reading ನೈಋತ್ಯ ರೈಲ್ವೆಯ ನಾಲ್ವರು ಉದ್ಯೋಗಿಗಳಿಗೆ ಅತಿ ವಿಶಿಷ್ಟ ರೈಲು ಸೇವಾ ಪುರಸ್ಕಾರ