ತಾಯಿ ಕೋಕಿಲಾ ಬೆನ್ ಸೇರಿ ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಪ್ರಯಾಗ್‌ರಾಜ್ : ರಿಲಯನ್ಸ್ ಇಂಡಸ್ಟ್ರೀಸ್‌ ಅಧ್ಯಕ್ಷ ಮುಕೇಶ್ ಅಂಬಾನಿ ಅವರು ಮಂಗಳವಾರ ಮಹಾ ಕುಂಭ ಸ್ನಾನ ಮಾಡಿದರು. ಅಂಬಾನಿ ಕುಟುಂಬದ ನಾಲ್ಕು ತಲೆಮಾರುಗಳು ಸಹ ಕುಂಭ ಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ತಲುಪಿತು. ಮುಕೇಶ್ ಅಂಬಾನಿಯವರ ಮೊಮ್ಮಕ್ಕಳಾದ ಪೃಥ್ವಿ ಮತ್ತು ವೇದಾ, ತಾಯಿ ಕೋಕಿಲಾ ಬೆನ್, ಮಗ-ಸೊಸೆ ಆಕಾಶ್ ಮತ್ತು ಶ್ಲೋಕಾ ಹಾಗೂ ಅನಂತ್ ಮತ್ತು ರಾಧಿಕಾ ಅವರೊಂದಿಗೆ ಪ್ರಯಾಗ್‌ರಾಜ್ ತಲುಪಿದರು. ಸಂಗಮದಲ್ಲಿ ಸ್ನಾನ ಮಾಡಿದ ನಂತರ, ಅಂಬಾನಿ ಕುಟುಂಬವು ನಿರಂಜನಿ ಅಖಾಡದ ಪೀಠಾಧೀಶ್ವರ ಆಚಾರ್ಯ ಮಹಾಮಂಡಲೇಶ್ವರ … Continue reading ತಾಯಿ ಕೋಕಿಲಾ ಬೆನ್ ಸೇರಿ ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ