Breaking News: ರಾಯಚೂರಿನಲ್ಲಿ ಒಂದೇ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ
ರಾಯಚೂರು: ಜಿಲ್ಲೆಯಲ್ಲಿ ಕಾಲೇಜಿಗೆ ತೆರಳಿದ್ದಂತ ಒಂದೇ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಹೀಗಾಗಿ ಪೋಷಕರು ಮಕ್ಕಳು ನಾಪತ್ತೆಯಾಗಿರೋದ್ರಿಂದ ಆತಂಕಗೊಂಡಿದ್ದಾರೆ. BIG BREAKING NEWS: ದ್ರೌಪದಿ ಮುರ್ಮು ಭಾರತದ 15 ನೇ ರಾಷ್ಟ್ರಪತಿ, ಅಧಿಕಾರಕ್ಕೇರಿದ ಬುಡಕಟ್ಟು ಸಮುದಾಯದ ಮೊದಲ ನಾಯಕಿ | Droupadi Murmu is India’s 15th President ರಾಯಚೂರು ಜಿಲ್ಲೆಯ ಸ್ಟೇಷನ್ ರಸ್ತೆಯಲ್ಲಿರುವಂತ ಸರ್ಕಾರಿ ಕಾಲೇಜಿನಲ್ಲಿ ಓದುತ್ತಿದ್ದಂತ ನಾಲ್ವರು ವಿದ್ಯಾರ್ಥಿನಿಯರು, ಕಾಲೇಜಿಗೆ ಹೋಗಿ ಬರೋದಾಗಿ ತೆರಳಿದ್ದರು. ಹೀಗೆ ತೆರಳಿದ್ದಂತ ನಾಲ್ವರು ವಿದ್ಯಾರ್ಥಿನಿಯರು ಮನೆಗೆ … Continue reading Breaking News: ರಾಯಚೂರಿನಲ್ಲಿ ಒಂದೇ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ
Copy and paste this URL into your WordPress site to embed
Copy and paste this code into your site to embed