ಬೆಳಗಾವಿ: ಜಿಲ್ಲೆಯ ಮಹಾರಾಷ್ಟ್ರ ಗಡಿ ಭಾಗದ ಸಮೀಪದಲ್ಲಿರುವಂತ ಕಿತವಾಡ ಫಾಲ್ಸ್ ಗೆ ಪಿಕ್ ನಿಕ್ ಗಾಗಿ ತೆರಳಿದ್ದಂತ ವೇಳೆಯಲ್ಲಿ, ನಾಲ್ವರು ಯುವತಿಯರು ಫಾಲ್ಸ್ ಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.
ರಾಜ್ಯದ ಒಂದಿಂಚೂ ಭೂಮಿಯನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ – ಸಿಎಂ ಬೊಮ್ಮಾಯಿ
ಬೆಳಗಾವಿಯ 40 ಜನರು ಮಹಾರಾಷ್ಟ್ರ ಗಡಿ ಭಾಗದಲ್ಲಿರುವಂತ ಕಿತವಾಡ ಫಾಲ್ಸ್ ಗೆ ಪಿಕ್ನಿಗೆ ತೆರಳಿದ್ದರು. ಈ ವೇಳೆ ಫಾಲ್ಸ್ ನ ದಂಡೆಯಲ್ಲಿ ಪೋಟೋ ತೆಗೆದುಕೊಳ್ಳುತ್ತಿದ್ದ ವೇಳೆಯಲ್ಲಿ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು, ಸಾವನ್ನಪ್ಪಿರುವಂತ ದುರ್ಘಟನೆ ನಡೆದಿದೆ.
Google Search: ವಿವಾಹಿತ ಮಹಿಳೆಯರು ಗೂಗಲ್ನಲ್ಲಿ ಏನು ಸರ್ಚ್ ಮಾಡ್ತಾರೆ ಗೊತ್ತೇ? ಇಲ್ಲಿದೆ ಮಾಹಿತಿ
ಇನ್ನೂ ಇದೇ ಘಟನೆಯಲ್ಲಿ ಮಿಕ್ಕ ಐವರು ಗಾಯಗೊಂಡಿದ್ದು, ಅವರನ್ನು ರಕ್ಷಿಸಿ, ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಸಂಬಂಧ ಚಂದಘಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BIGG NEWS: ಮಂಡ್ಯದಲ್ಲಿ ಕಮಲ ಅರಳಿಸಲು ಸಖತ್ ಪ್ಲ್ಯಾನ್ ; ಸುಮಲತಾ ಅಂಬರೀಶ್ ಆಪ್ತ ಸಚ್ಚಿದಾನಂದ ಬಿಜೆಪಿಗೆ