BREAKING NEWS: ರಾಯಚೂರಿನಲ್ಲಿ ಕಾಲೇಜಿಗೆ ಹೋಗಿದ್ದ ನಾಲ್ವರು ವಿದ್ಯಾರ್ಥಿನಿಯರು‌ ನಾಪತ್ತೆ; ಪೋಷಕರಲ್ಲಿ ಹೆಚ್ಚಿದ ಆತಂಕ|Student missing

ರಾಯಚೂರು: ಕಾಲೇಜಿಗೆ ಹೋಗುವುದಾಗಿ ತೆರಳಿದ್ದ ನಾಲ್ವರು ವಿದ್ಯಾರ್ಥಿನಿಯರು‌ ನಾಪತ್ತೆಯಾಗಿದ್ದಾರೆ. ಕಳೆದ ನಾಲ್ಕು ದಿನಗಳಿಂದ ನಾಲ್ವರು ವಿದ್ಯಾರ್ಥಿನಿಯರು ಕಾಣೆಯಾಗಿದ್ದಾರೆ. BIGG NEWS: ತಮಿಳುನಾಡಿನಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸಿದ ರಜನಿಕಾಂತ್; ತಂದೆಯ ಪರವಾಗಿ ಪ್ರಶಸ್ತಿ ಸ್ವೀಕರಿಸಿದ ಮಗಳು ಐಶ್ವರ್ಯಾ   ಸ್ಟೇಷನ್ ರಸ್ತೆಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಎಂದು ತಿಳಿದುಬಂದಿದೆ.ಇಬ್ಬರು ಶಕ್ತಿನಗರ ಮತ್ತು ಇನ್ನಿಬ್ಬರು ರಾಯಚೂರು ನಗರದ ವಿದ್ಯಾರ್ಥಿನಿಯರು ಆಗಿದ್ದಾರೆ. ನಾಲ್ಕು ವಿದ್ಯಾರ್ಥಿನಿಯರ ಪೋಷಕರಲ್ಲಿ ಒಬ್ಬರಿಂದ ಮಹಿಳಾ ಠಾಣೆಗೆ ದೂರು ಪ್ರಕರಣ ದಾಖಲಿಸಲಾಗಿದೆ. ಮಾಹಿತಿ … Continue reading BREAKING NEWS: ರಾಯಚೂರಿನಲ್ಲಿ ಕಾಲೇಜಿಗೆ ಹೋಗಿದ್ದ ನಾಲ್ವರು ವಿದ್ಯಾರ್ಥಿನಿಯರು‌ ನಾಪತ್ತೆ; ಪೋಷಕರಲ್ಲಿ ಹೆಚ್ಚಿದ ಆತಂಕ|Student missing