ರಾಜ್ಯದ 4 ಸರ್ಕಾರಿ ರಕ್ತ ಕೇಂದ್ರಗಳನ್ನು ರೀಜನಲ್ ಸೆಂಟರ್ ಆಫ್ ಎಕ್ಸಲೆನ್ಸ್ ರಕ್ತ ಕೇಂದ್ರಗಳಾಗಿ ಮೇಲ್ದರ್ಜೇಗೆ

ಬೆಂಗಳೂರು: ರಾಜ್ಯದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ನಿಗದಿಪಡಿಸಿದ ರಕ್ತ ಸಂಗ್ರಹಣೆಯ ಗುರಿಗಿಂತ ಶೇ 124 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.  ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನಲ್ಲಿ ಇಂದು ವಿಶ್ವ ರಕ್ತದಾನಿಗಳ ದಿನಾಚರಣೆಯಲ್ಲಿ ಪಾಲ್ಗೊಂಡು ಸಚಿವರು ಮಾತನಾಡುತ್ತಿದ್ದರು. ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇಖಡ 1ರಷ್ಟು ಜನರಿಗೆ ರಕ್ತದ ಅವಶ್ಯಕತೆ ಇದ್ದು ಅದಕ್ಕೆ ಅನುಗುಣವಾಗಿ 2024-25ರಲ್ಲಿ 8,15,402 ರಕ್ತದ ಯುನಿಟ್ ಗಳನ್ನು ಸಂಗ್ರಹಿಸುವ ಗುರಿ ನಿಗದಿಪಡಿಸಲಾಗಿತ್ತು. ಸದರಿ ಸಾಲಿನಲ್ಲಿ 10,11,073 ರಕ್ತದ ಯುನಿಟ್‌ಗಳನ್ನು ಸಂಗ್ರಹಿಸುವ ಮೂಲಕ … Continue reading ರಾಜ್ಯದ 4 ಸರ್ಕಾರಿ ರಕ್ತ ಕೇಂದ್ರಗಳನ್ನು ರೀಜನಲ್ ಸೆಂಟರ್ ಆಫ್ ಎಕ್ಸಲೆನ್ಸ್ ರಕ್ತ ಕೇಂದ್ರಗಳಾಗಿ ಮೇಲ್ದರ್ಜೇಗೆ