ಉದ್ಯಮಿ ಸುಲಿಗೆ ಮಾಡಿದ ಆರೋಪ: ಬೆಂಗಳೂರಿನ ನಾಲ್ವರು ‘GST ಅಧಿಕಾರಿ’ಗಳು ಸಸ್ಪೆಂಡ್
ಬೆಂಗಳೂರು: ಉದ್ಯಮಿಯೊಬ್ಬರ ಕಂಪನಿ ಮೇಲೆ ದಾಳಿ ನಡೆಸಿ, ಅವರಿಂದ ಹಣ ಸುಲಿಗೆ ಮಾಡಿದ ಆರೋಪದಡಿ ಬಂಧನಕ್ಕೆ ಒಳಗಾಗಿದ್ದಂತ ಜಿಎಸ್ಟಿ ಇಲಾಖೆಯ ಬೆಂಗಳೂರಿನ ನಾಲ್ವರು ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ. ಜಿಎಸ್ಟಿ ಗುಪ್ತಚರ ವಿಭಾಗದ ಮಹಾ ನಿರ್ದೇಶನಾಲಯದ ಬೆಂಗಳೂರು ಪ್ರಾದೇಶಿಕ ಕಚೇರಿ ವ್ಯಾಪ್ತಿಯ ದಕ್ಷಿಣ ವಲಯದ ಅಧೀಕ್ಷಕ ಅಭಿಷೇಕ್, ಹಿರಿಯ ಗುಪ್ತಚರ ಅಧಿಕಾರಿ ಮನೋಜ್ ಸೈನಿ, ನಾಗೇಶ್ ಬಾಬೂ ಹಾಗೂ ಸೋನಾಲಿ ಸಹಾಯ್ ಅವರನ್ನು ಕೇಂದ್ರ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿಯು ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಈ … Continue reading ಉದ್ಯಮಿ ಸುಲಿಗೆ ಮಾಡಿದ ಆರೋಪ: ಬೆಂಗಳೂರಿನ ನಾಲ್ವರು ‘GST ಅಧಿಕಾರಿ’ಗಳು ಸಸ್ಪೆಂಡ್
Copy and paste this URL into your WordPress site to embed
Copy and paste this code into your site to embed