ಬೆಳಗಾವಿ ಸುವರ್ಣಸೌಧದ ವಿಧಾನಸಭೆಯಲ್ಲಿ ಮಹತ್ವದ ನಾಲ್ಕು ತಿದ್ದುಪಡಿ ವಿಧೇಯಕ ಮಂಡನೆ

ಬೆಳಗಾವಿ ಸುವರ್ಣಸೌಧ: ಇಲ್ಲಿ ನಡೆಯುತ್ತಿರುವಂತ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಇಂದು ನಾಲ್ಕು ತಿದ್ದುಪಡಿ ವಿಧೇಯಕಗಳನ್ನು ಮಂಡನೆ ಮಾಡಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ(ತಿದ್ದುಪಡಿ) ವಿಧೇಯಕ, ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರದ (2ನೇ ತಿದ್ದುಪಡಿ) ವಿಧೇಯಕ, ಬಾಂಬೆ ಸಾರ್ವಜನಿಕ ನ್ಯಾಸ ( ಕರ್ನಾಟಕ ತಿದ್ದುಪಡಿ) ವಿಧೇಯಕ, ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ(ತಿದ್ದುಪಡಿ) ವಿಧೇಯಕವನ್ನು ಇಂದಿನ ಸುವರ್ಣ ವಿಧಾನಸಭೆದಲ್ಲಿ ನಡೆಯುತ್ತಿರುವಂತ ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ರಾಜ್ಯದಲ್ಲಿ ‘ಪೋಡಿ ದುರಸ್ಥಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ‘ಕನಿಷ್ಟ ದಾಖಲೆ’ ಇದ್ದರೂ ಪೋಡಿ … Continue reading ಬೆಳಗಾವಿ ಸುವರ್ಣಸೌಧದ ವಿಧಾನಸಭೆಯಲ್ಲಿ ಮಹತ್ವದ ನಾಲ್ಕು ತಿದ್ದುಪಡಿ ವಿಧೇಯಕ ಮಂಡನೆ