ಫಜಿಲ್ಕಾ (ಪಂಜಾಬ್): ಪಂಜಾಬ್‌ನ ಫಜಿಲ್ಕಾ ಜಿಲ್ಲೆಯ ವಿಕ್ರಮಪುರ ಗ್ರಾಮದಲ್ಲಿ ಶನಿವಾರ ಮದುವೆ ಮನೆಯ ಸಮಾರಂಭದ ವೇಳೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.

ಮೂವರು ಮಹಿಳೆಯರು ಸೇರಿ ಒಬ್ಬ ಬಾಲಕಿ ಈ ಅವಘಡಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನೂ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದಿದ್ದಾರೆ.

ವಿಕ್ರಮ್‌ಪುರ ಗ್ರಾಮದಲ್ಲಿ ಮದುವೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಮಹಿಳೆಯರು ಮತ್ತು ಓರ್ವ ಬಾಲಕಿ ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ. (ಸಿಲಿಂಡರ್) ರೆಗ್ಯುಲೇಟರ್‌ನಲ್ಲಿನ ಸೋರಿಕೆ ಪರಿಣಾಮ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

BIG NEWS: ಒಂದೇ ರೂಮಿನಲ್ಲಿ ಸಿಕ್ಕಿ ಬಿದ್ದ ನಟಿ ಪವಿತ್ರಾ ಲೋಕೇಶ್, ನಟ ನರೇಶ್‌…!

BREAKING NEWS : ದೇಶದಲ್ಲಿ ಕೊಂಚ ಇಳಿಕೆ ಕಂಡ ಕೊರೊನಾ : 24 ಗಂಟೆಯಲ್ಲಿ 16,103 ಕೇಸ್ ಪತ್ತೆ

Share.
Exit mobile version