ಸಂಭ್ರಮದಲ್ಲಿದ್ದ ಮದುವೆ ಮನೆಯಲ್ಲಿ ಘೋರ ದುರಂತ: ಸಿಲಿಂಡರ್ ಸ್ಫೋಟಗೊಂಡು ಬಾಲಕಿ ಸೇರಿ ಮೂವರು ಸಾವು

ಫಜಿಲ್ಕಾ (ಪಂಜಾಬ್): ಪಂಜಾಬ್‌ನ ಫಜಿಲ್ಕಾ ಜಿಲ್ಲೆಯ ವಿಕ್ರಮಪುರ ಗ್ರಾಮದಲ್ಲಿ ಶನಿವಾರ ಮದುವೆ ಮನೆಯ ಸಮಾರಂಭದ ವೇಳೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. ಮೂವರು ಮಹಿಳೆಯರು ಸೇರಿ ಒಬ್ಬ ಬಾಲಕಿ ಈ ಅವಘಡಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನೂ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದಿದ್ದಾರೆ. ವಿಕ್ರಮ್‌ಪುರ ಗ್ರಾಮದಲ್ಲಿ ಮದುವೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಮಹಿಳೆಯರು ಮತ್ತು ಓರ್ವ ಬಾಲಕಿ ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ. (ಸಿಲಿಂಡರ್) ರೆಗ್ಯುಲೇಟರ್‌ನಲ್ಲಿನ ಸೋರಿಕೆ ಪರಿಣಾಮ … Continue reading ಸಂಭ್ರಮದಲ್ಲಿದ್ದ ಮದುವೆ ಮನೆಯಲ್ಲಿ ಘೋರ ದುರಂತ: ಸಿಲಿಂಡರ್ ಸ್ಫೋಟಗೊಂಡು ಬಾಲಕಿ ಸೇರಿ ಮೂವರು ಸಾವು