ಜಮ್ಮು ಮತ್ತು ಕಾಶ್ಮೀರದ ನದಿಗೆ ಬಿದ್ದ ವಾಹನ: ನಾಲ್ವರು ಸ್ಥಳದಲ್ಲೇ ಸಾವು, ಇಬ್ಬರು ನಾಪತ್ತೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ವಾಹನವು ರಸ್ತೆಯಿಂದ ಜಾರಿ ನದಿಗೆ ಬಿದ್ದ ಪರಿಣಾಮ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು ಚಾಲಕ ಸೇರಿದಂತೆ ಇಬ್ಬರು ಕಾಣೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪಿಟಿಐ ಪ್ರಕಾರ, ಪದ್ದಾರ್ ಪ್ರದೇಶದಲ್ಲಿ ಈ ದುರಂತ ಘಟನೆ ಸಂಭವಿಸಿದ್ದು, ವಾಹನವು ರಸ್ತೆಯಿಂದ ಜಾರಿ, ಬೆಟ್ಟದಿಂದ ಉರುಳಿ ನೀರಿಗೆ ಬಿದ್ದಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಪಘಾತದಲ್ಲಿ ಭಾಗಿಯಾಗಿರುವ ವಾಹನವನ್ನು ಪೊಲೀಸರು ಇನ್ನೂ ಗುರುತಿಸಿಲ್ಲ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಅಪಘಾತದಲ್ಲಿ ಪ್ರಾಣಹಾನಿ … Continue reading ಜಮ್ಮು ಮತ್ತು ಕಾಶ್ಮೀರದ ನದಿಗೆ ಬಿದ್ದ ವಾಹನ: ನಾಲ್ವರು ಸ್ಥಳದಲ್ಲೇ ಸಾವು, ಇಬ್ಬರು ನಾಪತ್ತೆ
Copy and paste this URL into your WordPress site to embed
Copy and paste this code into your site to embed