ಮುಂಬೈನಲ್ಲಿ ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ನಾಲ್ವರು ಕಾರ್ಮಿಕರು ಸಾವು

ಮುಂಬೈ: ಮುಂಬೈನ ನಾಗಪಾಡಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಸ್ಥಳದಲ್ಲಿದ್ದಂತ ನೆಲದಡಿಯ ನೀರಿನ ಟ್ಯಾಂಕ್ ಗೆ ಪ್ರವೇಶಿಸಿದ ಕನಿಷ್ಠ ನಾಲ್ವರು ಕಾರ್ಮಿಕರು ಭಾನುವಾರ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವಾರ ಬೆಳಿಗ್ಗೆ 11:30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಐವರು ಗುತ್ತಿಗೆ ಕಾರ್ಮಿಕರು ಬಿಸ್ಮಿಲ್ಲಾ ಸ್ಪೇಸ್ ಎಂಬ ನಿರ್ಮಾಣ ಹಂತದ ಕಟ್ಟಡದ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಲು ಪ್ರವೇಶಿಸಿ ಪ್ರಜ್ಞೆ ಕಳೆದುಕೊಂಡರು. ಘಟನೆಯ ನಂತರ, ಸ್ಥಳದಲ್ಲಿದ್ದ ಇತರರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಸಿಕ್ಕಿಬಿದ್ದ ಕಾರ್ಮಿಕರನ್ನು ರಕ್ಷಿಸಿದ ನಂತರ, … Continue reading ಮುಂಬೈನಲ್ಲಿ ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ನಾಲ್ವರು ಕಾರ್ಮಿಕರು ಸಾವು