Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ : ಸಿದ್ದರಾಮಯ್ಯ ಅಧಿಕೃತ ಘೋಷಣೆ

BREAKING: ದಾಖಲೆಯ 2,902 ದಿನಗಳ ಸಿದ್ದರಾಮಯ್ಯ ಆಡಳಿತ ಅಂತ್ಯ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ | CM Siddaramaiah Resigns

BREAKING : ಸಿದ್ದರಾಮಯ್ಯ ರಾಜೀನಾಮೆಗೆ ಬಿಗ್ ಟ್ವಿಸ್ಟ್ : ರಾಜೀನಾಮೆ ಸಲ್ಲಿಸದೆ ವಾಪಸಾದ ಸಿಎಂ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING: 14ರ ಬಾಲಕನ ಆನ್ ಲೈನ್ ಗೇಮ್ ಚಟಕ್ಕೆ ಬೇಸತ್ತು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
KARNATAKA

SHOCKING: 14ರ ಬಾಲಕನ ಆನ್ ಲೈನ್ ಗೇಮ್ ಚಟಕ್ಕೆ ಬೇಸತ್ತು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

By ವಸಂತ ಬಿ ಈಶ್ವರಗೆರೆ

ಬಿಹಾರ: 14ರ ಬಾಲಕನ ಆನ್ ಲೈನ್ ಗೇಮ್ ಚಟಕ್ಕೆ ಬೇಸತ್ತಂತ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಬಿಹಾರದ ರಾಜಗೀರ್ ನ ಧರ್ಮಶಾಲೆಯಲ್ಲಿ ನಡೆದಿದೆ.

14 ವರ್ಷದ ಬಾಲಕ ಅಮೋಘ ಕೀರ್ತಿ ಆನ್ ಲೈನ್ ಗೇಮ್ ಚಟಕ್ಕೆ ಬಿದ್ದಿದ್ದನು. ಎಷ್ಟೇ ಬುದ್ಧಿವಾದ ಹೇಳಿದರೂ ಆನ್ ಲೈನ್ ಗೇಮ್ ಆಡುವುದನ್ನು ಬಿಟ್ಟಿರಲಿಲ್ಲ. ಹೀಗಾಗಿ ಬೇಸತ್ತಂತ ಮಾವ ನಾಗಪ್ರಸಾದ್, 14 ವರ್ಷದ ಬಾಲಕ ಅಮೋಘ ಕೀರ್ತಿಯನ್ನು ಕೊಂದಿದ್ದರು. ಆಗಸ್ಟ್ 8, 2025ರಂದು ಅಮೋಘ ಕೀರ್ತಿ ಹತ್ಯೆಯನ್ನು ಮಾಪ ನಾಗಪ್ರಸಾದ್ ಹತ್ಯೆ ಮಾಡಿದ್ದರು.

ಇದೀಗ ಇದೇ ವಿಚಾರವಾಗಿ ಮಾನಸಿಕವಾಗಿ ನೊಂದು ಗುಬ್ಬಿ ಮೂಲದ ಒಂದೇ ಕುಟುಂಬದ ಬಿಆರ್ ಸುಮಂಗಲಾ, ಜಿಆರ್ ನಾಗಪ್ರಸಾದ್, ಜಿಆರ್ ಶಿಲ್ಪಾ, ಜಿಆರ್ ಶ್ರುತಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಶರಣಾದವರು ಅಮೋಘ ಕೀರ್ತಿಯ ತಾಯಿ ಮತ್ತು ಕುಟುಂಬದ ನಾಲ್ವರಾಗಿದ್ದಾರೆ.

14 ವರ್ಷದ ಬಾಲಕ ಅಮೋಘ ಕೀರ್ತಿ ಫ್ರೀ ಫೈರ್ ಗೇಮ್ ಚಟಕ್ಕೆ ದಾಸನಾಗಿದ್ದನು. ಈತ ಶಿಲ್ಪಾ ಪುತ್ರನಾಗಿದ್ದನು.

Share. Facebook Twitter LinkedIn WhatsApp Email

Related Posts

BREAKING : ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ : ಸಿದ್ದರಾಮಯ್ಯ ಅಧಿಕೃತ ಘೋಷಣೆ

1 Min Read

BREAKING: ದಾಖಲೆಯ 2,902 ದಿನಗಳ ಸಿದ್ದರಾಮಯ್ಯ ಆಡಳಿತ ಅಂತ್ಯ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ | CM Siddaramaiah Resigns

2 Mins Read

BREAKING : ಸಿದ್ದರಾಮಯ್ಯ ರಾಜೀನಾಮೆಗೆ ಬಿಗ್ ಟ್ವಿಸ್ಟ್ : ರಾಜೀನಾಮೆ ಸಲ್ಲಿಸದೆ ವಾಪಸಾದ ಸಿಎಂ!

1 Min Read
Recent News

BREAKING : ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ : ಸಿದ್ದರಾಮಯ್ಯ ಅಧಿಕೃತ ಘೋಷಣೆ

BREAKING: ದಾಖಲೆಯ 2,902 ದಿನಗಳ ಸಿದ್ದರಾಮಯ್ಯ ಆಡಳಿತ ಅಂತ್ಯ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ | CM Siddaramaiah Resigns

BREAKING : ಸಿದ್ದರಾಮಯ್ಯ ರಾಜೀನಾಮೆಗೆ ಬಿಗ್ ಟ್ವಿಸ್ಟ್ : ರಾಜೀನಾಮೆ ಸಲ್ಲಿಸದೆ ವಾಪಸಾದ ಸಿಎಂ!

BREAKING : ರಾಜ್ಯಪಾಲರ ಕಾರ್ಯದರ್ಶಿಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ | CM Siddaramaiah resigns

State News
KARNATAKA

BREAKING : ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ : ಸಿದ್ದರಾಮಯ್ಯ ಅಧಿಕೃತ ಘೋಷಣೆ

By ಸುರೇಶ್‌ KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಪ್ರಮುಖ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ…

BREAKING: ದಾಖಲೆಯ 2,902 ದಿನಗಳ ಸಿದ್ದರಾಮಯ್ಯ ಆಡಳಿತ ಅಂತ್ಯ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ | CM Siddaramaiah Resigns

BREAKING : ಸಿದ್ದರಾಮಯ್ಯ ರಾಜೀನಾಮೆಗೆ ಬಿಗ್ ಟ್ವಿಸ್ಟ್ : ರಾಜೀನಾಮೆ ಸಲ್ಲಿಸದೆ ವಾಪಸಾದ ಸಿಎಂ!

BREAKING : ರಾಜ್ಯಪಾಲರ ಕಾರ್ಯದರ್ಶಿಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ | CM Siddaramaiah resigns

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.