SHOCKING: 14ರ ಬಾಲಕನ ಆನ್ ಲೈನ್ ಗೇಮ್ ಚಟಕ್ಕೆ ಬೇಸತ್ತು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಬಿಹಾರ: 14ರ ಬಾಲಕನ ಆನ್ ಲೈನ್ ಗೇಮ್ ಚಟಕ್ಕೆ ಬೇಸತ್ತಂತ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಬಿಹಾರದ ರಾಜಗೀರ್ ನ ಧರ್ಮಶಾಲೆಯಲ್ಲಿ ನಡೆದಿದೆ. 14 ವರ್ಷದ ಬಾಲಕ ಅಮೋಘ ಕೀರ್ತಿ ಆನ್ ಲೈನ್ ಗೇಮ್ ಚಟಕ್ಕೆ ಬಿದ್ದಿದ್ದನು. ಎಷ್ಟೇ ಬುದ್ಧಿವಾದ ಹೇಳಿದರೂ ಆನ್ ಲೈನ್ ಗೇಮ್ ಆಡುವುದನ್ನು ಬಿಟ್ಟಿರಲಿಲ್ಲ. ಹೀಗಾಗಿ ಬೇಸತ್ತಂತ ಮಾವ ನಾಗಪ್ರಸಾದ್, 14 ವರ್ಷದ ಬಾಲಕ ಅಮೋಘ ಕೀರ್ತಿಯನ್ನು ಕೊಂದಿದ್ದರು. ಆಗಸ್ಟ್ 8, 2025ರಂದು ಅಮೋಘ ಕೀರ್ತಿ ಹತ್ಯೆಯನ್ನು ಮಾಪ ನಾಗಪ್ರಸಾದ್ … Continue reading SHOCKING: 14ರ ಬಾಲಕನ ಆನ್ ಲೈನ್ ಗೇಮ್ ಚಟಕ್ಕೆ ಬೇಸತ್ತು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ