SHOCKING; ಬಿರಿಯಾನಿ ತಿಂದ ಬಳಿಕ ಕಲ್ಲಂಗಡಿ ಸೇವನೆ, ಒಂದೇ ಕುಟುಂಬದ ನಾಲ್ವರು ಸಾವು!
ಮುಂಬೈ: ರಾತ್ರಿ ಊಟದ ಬಳಿಕ ಹಣ್ಣು ಸೇವಿಸಿದ ಒಂದೇ ಕುಟುಂಬದ ನಾಲ್ವರು ಸದಸ್ಯರು ಅನಿರೀಕ್ಷಿತವಾಗಿ ಸಾವನ್ನಪ್ಪಿರುವ ಧಾರುಣ ಘಟನೆ ಮುಂಬೈನ ಬಾಂದ್ರಾ ಪೂರ್ವದಲ್ಲಿ ನಡೆದಿದೆ. ತಾಯಿ ಹಾಗೂ ಆಕೆಯ ಮೂವರು ಮಕ್ಕಳು ಮೃತಪಟ್ಟ ದುರ್ದೈವಿಗಳಾಗಿದ್ದು, ಇಡೀ ಪ್ರದೇಶದಲ್ಲಿ ಶೋಕದ ಛಾಯೆ ಆವರಿಸಿದೆ. ಘಟನೆಯ ವಿವರ: ಪ್ರಾಥಮಿಕ ಮಾಹಿತಿಯ ಪ್ರಕಾರ, ಕುಟುಂಬದ ಸದಸ್ಯರು ರಾತ್ರಿ ಬಿರಿಯಾನಿ ಸೇವಿಸಿದ್ದರು. ಊಟವಾದ ಕೆಲ ಹೊತ್ತಿನ ಬಳಿಕ ಎಲ್ಲರೂ ಕಲ್ಲಂಗಡಿ ಹಣ್ಣನ್ನು ತಿಂದಿದ್ದಾರೆ ಎನ್ನಲಾಗಿದೆ. ಹಣ್ಣು ಸೇವಿಸಿದ ಕೆಲವೇ ಕ್ಷಣಗಳಲ್ಲಿ ನಾಲ್ವರಿಗೂ ತೀವ್ರವಾಗಿ … Continue reading SHOCKING; ಬಿರಿಯಾನಿ ತಿಂದ ಬಳಿಕ ಕಲ್ಲಂಗಡಿ ಸೇವನೆ, ಒಂದೇ ಕುಟುಂಬದ ನಾಲ್ವರು ಸಾವು!
Copy and paste this URL into your WordPress site to embed
Copy and paste this code into your site to embed