ರಾಯಚೂರು : ಕಾರು- ಲಾರಿ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬ ನಾಲ್ವರು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ಬಳಿಯ ಬಲಯ್ಯ ಕ್ಯಾಂಪ್ ಬಳಿ ಘಟನೆ ನಡೆದಿದೆ
Big news: ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ: ಪ್ರಮುಖ ಮಸೂದೆಗಳ ಮಂಡನೆ ಸಾಧ್ಯತೆ
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ, ನೀಡಿ ಪರಿಶೀಲನೆ ನಡೆಸಲಾಗುತ್ತಿದೆ. ಮಧ್ಯಪ್ರದೇಶ ಮೂಲದ ನಿವಾಸಿಗಳಾದ ದಂಪತಿ, ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ
Big news: ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ: ಪ್ರಮುಖ ಮಸೂದೆಗಳ ಮಂಡನೆ ಸಾಧ್ಯತೆ