BREAKING: ಬೆಂಗಳೂರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಇಬ್ಬರು ಸಾವು

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇವರಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರು ಸಾವು ಬದುಕಿನ ನಡುವೆ ಹೋರಾಡುತ್ತಿರುವುದಾಗಿ ತಿಳಿದು ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಗ್ಗನಹಳ್ಳಿಯಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇವರಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಹೆಗ್ಗನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಸಾವನ್ನಪ್ಪಿ, ಮತ್ತಿಬ್ಬರ ಸ್ಥಿತಿ … Continue reading BREAKING: ಬೆಂಗಳೂರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಇಬ್ಬರು ಸಾವು