SHOCKING: ಇನ್ಟಾಗ್ರಾಂನಲ್ಲಿ ಪರಿಚಿತವಾದ ಅಪ್ರಾಪ್ತೆ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ, ಪೋಕ್ಸೋ ಕೇಸ್ ದಾಖಲು

ಹಾವೇರಿ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಎನ್ನುವಂತೆ ಹಾವೇರಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿರುವಂತ ಘಟನೆ ನಡೆದಿದೆ. ಆ ಮೂಲಕ ಇನ್ಟಾಗ್ರಾಂನಲ್ಲಿ ಪರಿಚಿತವಾಗಿದ್ದಂತ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದಂತ ನಾಲ್ವರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ನ ಅಪ್ರಾಪ್ತ ಬಾಲಕಿಯನ್ನು ಇನ್ಟಾ ಗ್ರಾಂನಲ್ಲಿ ಪರಿಚಯಿಸಿಕೊಂಡಿದ್ದರು. ಆಕೆಯನ್ನು ಪುಸಲಾಯಿಸಿ ಕರೆದೊಯ್ದಂತ ಇಬ್ಬರು ಆರೋಪಿಗಳು, ತನ್ನ ಸ್ನೇಹಿತರ ಜೊತೆಗೂಡಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ … Continue reading SHOCKING: ಇನ್ಟಾಗ್ರಾಂನಲ್ಲಿ ಪರಿಚಿತವಾದ ಅಪ್ರಾಪ್ತೆ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ, ಪೋಕ್ಸೋ ಕೇಸ್ ದಾಖಲು