ಕನ್ನಡಿಗರ ಹೆಮ್ಮೆಯ ‘KSRTC’ಗೆ ನಾಲ್ಕು ರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಕೆ ಎಸ್ ಆರ್ ಟಿಸಿಗೆ ಪ್ರಶಸ್ತಿಗಳ ಸರಮಾಲೆ ಮುಂದುವರೆದಿದೆ. ಇದೀಗ ಕನ್ನಡಿಗರ ಹೆಮ್ಮೆಯ ಕೆ ಎಸ್ ಆರ್ ಟಿಸಿಗೆ ನಾಲ್ಕು ರಾಷ್ಟ್ರೀಯ ಪ್ರಶಸ್ತಿಗಳು ಗರಿಮೆ ಸಂದಿದೆ. ಹೌದು.. ಕೆ.ಎಸ್. ಆರ್.ಟಿ.ಸಿ ಗೆ 04 ರಾಷ್ಟ್ರೀಯ ಬಿಸಿನೆಸ್ ಅವಾರ್ಡ್ ಫಾರ್ ಲೀಡರ್ಶಿಪ್ & ಎಕ್ಸಲೆನ್ಸಿ ಪ್ರಶಸ್ತಿ-2025 ಲಭಿಸಿದೆ. ಕೆ.ಎಸ್.ಆರ್.ಟಿ.ಸಿ ಯು ಕೈಗೊಂಡಿರುವ ಅತ್ಯುತ್ತಮ ಪ್ರಯಾಣಿಕರ ಸ್ನೇಹಿ ಹಾಗೂ ಮಾಹಿತಿ ತಂತ್ರಜ್ಞಾನದ ಉಪಕ್ರಮಗಳಿಗಾಗಿ 04 ರಾಷ್ಟ್ರೀಯ ಬಿಸಿನೆಸ್ ಅವಾರ್ಡ್ ಫಾರ್ ಲೀಡರ್ಶಿಪ್ & ಎಕ್ಸಲೆನ್ಸಿ ಪ್ರಶಸ್ತಿಯು ಈ ಕೆಳಕಂಡ … Continue reading ಕನ್ನಡಿಗರ ಹೆಮ್ಮೆಯ ‘KSRTC’ಗೆ ನಾಲ್ಕು ರಾಷ್ಟ್ರೀಯ ಪ್ರಶಸ್ತಿ