ಕಾರು-ಟ್ರಕ್ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ದುರ್ಮರಣ
ದೆಹಲಿ: ಗುರುವಾರ ದೆಹಲಿ-ಮೀರತ್ ಎಕ್ಸ್ಪ್ರೆಸ್ವೇ (ಡಿಎಂಇ) ನಲ್ಲಿ ಭೀಕರ ಅಪಘಾತ ನಡೆದಿದೆ. ನಿಂತಿದ್ದ ಟ್ರಕ್ಗೆ ಎಸ್ಯುವಿ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕುಶಾಲಿಯಾ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಐವರಿದ್ದ ಎಸ್ಯುವಿ ಟ್ರಕ್ಗೆ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಈ ವೇಳೆ 10 ವರ್ಷದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸುಮಿತ್ (34), … Continue reading ಕಾರು-ಟ್ರಕ್ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ದುರ್ಮರಣ
Copy and paste this URL into your WordPress site to embed
Copy and paste this code into your site to embed