CRIME NEWS: ಬೆಂಗಳೂರಲ್ಲಿ ಪುಡ್ ಡೆಲಿವರಿ ಬಾಯ್ ರಾಬರಿ ಮಾಡುತ್ತಿದ್ದ ನಾಲ್ವರು ಅರೆಸ್ಟ್

ಬೆಂಗಳೂರು: ನಗರಲ್ಲಿ ಪುಡ್ ಡೆಲಿವರಿ ಬಾಯ್ ಗಳನ್ನು ಟಾರ್ಗೆಟ್ ಮಾಡಿ ರಾಬರಿ ಮಾಡುತ್ತಿದ್ದಂತ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬೆಳ್ಳಂದೂರು ಠಾಣೆಯ ಪೊಲೀಸರು ಪುಡ್ ಡಿಲಿವರ್ ಬಾಯ್ ಗಳನ್ನೇ ಟಾರ್ಗೆಟ್ ಮಾಡಿ, ಸುಲಿಗೆ ಮಾಡುತ್ತಿದ್ದಂತ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು ನೇಪಾಳ ಮೂಲದ ಪಾರಸ್ ಸಿಂಗ್(25), ಬಿಪಿನ್ ಕರ್ಕಿ(20), ಮುಕೇಶ್ ಸಾಯಿ(19) ಹಾಗೂ ಸಮೀರ್ ಲೋಹಾಲ್ ಎಂಬುದಾಗಿ ಗುರುತಿಸಲಾಗಿದೆ. ಸೆಕ್ಯೂರಿಟಿ, ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದಂತ ಆರೋಪಿಗಳು, ಪುಡ್ ಡೆಲಿವರಿ ಬಾಯ್ ಗಳನ್ನು … Continue reading CRIME NEWS: ಬೆಂಗಳೂರಲ್ಲಿ ಪುಡ್ ಡೆಲಿವರಿ ಬಾಯ್ ರಾಬರಿ ಮಾಡುತ್ತಿದ್ದ ನಾಲ್ವರು ಅರೆಸ್ಟ್