ಹಾಸನದಲ್ಲಿ ಘೋರ ದುರಂತ: ಕಟ್ಟಡ ಕುಸಿದು ಮೂವರು ಮಹಿಳೆ ಸೇರಿ ನಾಲ್ವರು ಸಾವು

ಹಾಸನ: ಜಿಲ್ಲೆಯ ಬೇಲೂರಿನಲ್ಲಿ ಕಟ್ಟಡವೊಂದು ಕುಸಿತಗೊಂಡ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಬೇಲೂರಿನಲ್ಲಿ ಪಾಳುಬಿದ್ದಂತ ಕಟ್ಟಡದ ಕೆಳಗೆ ಮಹಿಳೆಯರು ವ್ಯಾಪರ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಈ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಗಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು ಬೀದಿ ಬದಿಯ ವ್ಯಾಪಾರಿ ಆಶಾ, ದೀಪಾ ಎಂದು ಗುರುತಿಸಲಾಗಿದೆ. ಇನ್ನಿಬ್ಬರ ಗುರುತು ಪತ್ತೆಯಾಗಬೇಕಿದೆ. ಇನ್ನೂ ಕಟ್ಟಡದ ಅವಶೇಷಗಳ ಅಡಿಯಲ್ಲಿ ಹಲವರು … Continue reading ಹಾಸನದಲ್ಲಿ ಘೋರ ದುರಂತ: ಕಟ್ಟಡ ಕುಸಿದು ಮೂವರು ಮಹಿಳೆ ಸೇರಿ ನಾಲ್ವರು ಸಾವು