BREAKING: ರಾಯಚೂರಲ್ಲಿ ಖೋಟಾ ನೋಟು ದಂಧೆ ಮೇಲೆ ಪೊಲೀಸರ ದಾಳಿ: ಕಾನ್ಸ್ ಸ್ಟೇಬಲ್ ಸೇರಿ ನಾಲ್ವರು ಅರೆಸ್ಟ್

ರಾಯಚೂರು: ಜಿಲ್ಲೆಯಲ್ಲಿ ಖೋಟಾನೋಟು ದಂಧೆಯಲ್ಲಿ ತೊಡಗಿದ್ದಂತ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಸಶಸ್ತ್ರ ಮೀಸಲಿ ಪಡೆಯ ಕಾನ್ಸ್ ಸ್ಟೇಬಲ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಯಚೂರಿನ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಖೋಟಾನೋಟು ದಂಧೆಯಲ್ಲಿ ತೊಡಗಿದ್ದಂತ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಯಚೂರು ಸಶಸ್ತ್ರ ಮೀಸಲು ಪಡೆಯ ಕಾನ್ಸ್ ಸ್ಟೇಬಲ್ ಮರಿಲಿಂಗ, ರಮೇಶ್ ಆದಿ, ಶಿವಲಿಂಗ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಯಚೂರು ಪೊಲೀಸರಿಗೆ ಖಚಿತ ಮಾಹಿತಿ ಮೇರೆಗೆ ಈ ದಾಳಿಯನ್ನು ನಡೆಸಿದ್ದಾರೆ. ನಗರದಲ್ಲಿ … Continue reading BREAKING: ರಾಯಚೂರಲ್ಲಿ ಖೋಟಾ ನೋಟು ದಂಧೆ ಮೇಲೆ ಪೊಲೀಸರ ದಾಳಿ: ಕಾನ್ಸ್ ಸ್ಟೇಬಲ್ ಸೇರಿ ನಾಲ್ವರು ಅರೆಸ್ಟ್