BREAKING: ಚಿತ್ರದುರ್ಗದಲ್ಲಿ ಶಿಕ್ಷಣ ಇಲಾಖೆಯ ಕಚೇರಿಯಲ್ಲೇ ಎಣ್ಣೆ ಪಾರ್ಟಿ ಮಾಡಿದ ನಾಲ್ವರು ಸಸ್ಪೆಂಡ್

ಚಿತ್ರದುರ್ಗ: ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲೇ ಎಣ್ಣೆ ಮಿಕ್ಸ್ ಮಾಡಿ, ಪಾರ್ಟಿ ಮಾಡಿದಂತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ನಾಲ್ವರು ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ. ಚಿತ್ರದುರ್ಗದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಮದ್ಯ ಸೇವನೆ ಹಾಗೂ ಪಾರ್ಟಿ ಮಾಡಿದಂತ ಆರೋಪದ ವೀಡಿಯೋ ವೈರಲ್ ಆಗಿತ್ತು. ಇದನ್ನು ಗಮನಿಸಿದಂತ ಡಿಡಿಪಿಐ ಎಂ.ಆರ್ ಮಂಜುನಾಥ್ ಅವರು, ತನಿಖೆ ನಡೆಸಿ ನಾಲ್ವರು ಸಿಬ್ಬಂದಿಯ ಅಮಾನತಿಗೆ ಡಿಸಿಗೆ ಪತ್ರದಲ್ಲಿ … Continue reading BREAKING: ಚಿತ್ರದುರ್ಗದಲ್ಲಿ ಶಿಕ್ಷಣ ಇಲಾಖೆಯ ಕಚೇರಿಯಲ್ಲೇ ಎಣ್ಣೆ ಪಾರ್ಟಿ ಮಾಡಿದ ನಾಲ್ವರು ಸಸ್ಪೆಂಡ್