Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್ನಿಂದ ನಾಗರಿಕರನ್ನು ಸ್ಥಳಾಂತರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ ಭಾರತ | Israel-Iran conflict

17/06/2025 10:20 AM

ಪೋಷಕರೇ ಗಮನಿಸಿ : ವಯಸ್ಸಿಗೆ ತಕ್ಕಂತೆ ಮಗುವಿನ ತೂಕ ಎಷ್ಟಿರಬೇಕು ಗೊತ್ತಾ? ಇಲ್ಲಿದೆ ಮಾಹಿತಿ

17/06/2025 10:17 AM

Share market today : ಸೆನ್ಸೆಕ್ಸ್ ಫ್ಲಾಟ್ ಓಪನ್, ಟೈಟಾನ್ ಶೇ.1ರಷ್ಟು ಕುಸಿತ

17/06/2025 10:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಚಿತ್ರದುರ್ಗದಲ್ಲಿ ‘SSLC ಪರೀಕ್ಷೆ’ಯಲ್ಲಿ ನಕಲಿಗೆ ಅವಕಾಶ ನೀಡಿದ ‘ನಾಲ್ವರು ಶಿಕ್ಷಕ’ರು ಅಮಾನತು
KARNATAKA

BREAKING: ಚಿತ್ರದುರ್ಗದಲ್ಲಿ ‘SSLC ಪರೀಕ್ಷೆ’ಯಲ್ಲಿ ನಕಲಿಗೆ ಅವಕಾಶ ನೀಡಿದ ‘ನಾಲ್ವರು ಶಿಕ್ಷಕ’ರು ಅಮಾನತು

By kannadanewsnow0930/03/2024 6:05 PM

ಚಿತ್ರುದುರ್ಗ: ಈಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ತುಂಬಾ ಕಟ್ಟು ನಿಟ್ಟಿನಿಂದ ನಡೆಸಲಾಗುತ್ತಿದೆ. ಯಾವುದೇ ನಕಲು ಮಾಡೋದಕ್ಕೆ ಅವಕಾಶ ನೀಡದಂತೆ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಿ, ವೆಬ್ ಕಾಸ್ಟಿಂಗ್ ಮಾಡಲಾಗುತ್ತಿದೆ. ಇದರ ನಡುವೆಯೂ ನಕಲು ಮಾಡೋದಕ್ಕೆ ಅವಕಾಶ ಮಾಡಿಕೊಟ್ಟಂತ ನಾಲ್ವರು ಶಿಕ್ಷಕರನ್ನು ಚಿತ್ರದುರ್ಗದಲ್ಲಿ ಅಮಾನತುಗೊಳಿಸಿಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಕಲು ಮಾಡೋದಕ್ಕೆ ಅವಕಾಶ ಮಾಡಿಕೊಟ್ಟಂತ ನಾಲ್ವರು ಶಿಕ್ಷಕರನ್ನು ಡಿಡಿಪಿಐ ರವಿಶಂಕರರೆಡ್ಡಿ ಆದೇಶಿಸಿದ್ದಾರೆ.

ಚಳ್ಳಕೆರೆಯ ಮಜರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರೇವಣ್ಣ, ಚಳ್ಳಕೆರೆಯ ಗೋಸಿಕೆರೆ ಶಾಲೆಯ ರಾಘವೇಂದ್ರ, ಪಿ.ಓಬನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಚಂದ್ರಶೇಖರ್ ಹಾಗೂ ಕೊರ್ಲಕುಂಟೆಯ ಹಿರಿಯ ಪ್ರಾಥಮಿಕ ಶಾಲೆಯ ಪ್ರಕಾಶ್ ಎಂಬುವರನ್ನು ಅಮಾನತುಗೊಳಿಸಲಾಗಿದೆ.

ವಿದ್ಯಾರ್ಥಿಗಳು ನಕಲು ಮಾಡುವುದನ್ನು ತಡೆಯದೇ ಅದಕ್ಕೆ ಸಹಕಾರ ನೀಡಿದಂತ ಆರೋಪ ಈ ನಾಲ್ವರು ಶಿಕ್ಷಕರ ವಿರುದ್ಧ ಕೇಳಿ ಬಂದಿದೆ. ಈ ಕಾರಣದಿಂದಾಗಿ ಡಿಡಿಪಿಐ ರವಿಶಂಕರರೆಡ್ಡಿ ಅವರು ಕರ್ತವ್ಯ ಲೋಪ, ಬೇಜವಾಬ್ದಾರಿ, ನಿರ್ಲಕ್ಷ್ಯದ ಹಿನ್ನಲೆಯಲ್ಲಿ ನಾಲ್ವರು ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

SSLC ಪರೀಕ್ಷೆ: ಇಂದು ‘8.41 ಲಕ್ಷ ವಿದ್ಯಾರ್ಥಿ’ಗಳು ಹಾಜರ್, ಓರ್ವ ಡಿಬಾರ್

ಬೆಂಗಳೂರು: ಇಂದು ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ-1ರ ವಿಜ್ಞಾನ ವಿಷಯದ ಪರೀಕ್ಷೆ ರಾಜ್ಯಾಧ್ಯಂತ ಯಶಸ್ವಿಯಾಗಿ ನಡೆಯಿತು. ಇಂದಿನ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ( SSLC Exam ) 8.41 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಅಲ್ಲದೇ ನಕಲಿಗೆ ಯತ್ನಿಸಿದಂತ ಓರ್ವ ವಿದ್ಯಾರ್ಥಿ ಡಿಬಾರ್ ಮಾಡಲಾಗಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಿದ್ದು ಬೆಂಗಳೂರು ಉತ್ತರದಿಂದ 47498, ಬೆಂಗಳೂರು ದಕ್ಷಿಣದಿಂದ 60548, ರಾಮನಗರ ಜಿಲ್ಲೆಯಲ್ಲಿ 12899, ಬೆಂಗಳೂರು ಗ್ರಾಮಾಂತರದಲ್ಲಿ 14162, ಚಿಕ್ಕಬಳ್ಳಾಪುರ 15675 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರೋದಾಗಿ ತಿಳಿಸಿದೆ.

ಇಂದಿನ ವಿಜ್ಞಾನ ವಿಷಯದ ಎಸ್ ಎಸ್ ಎಲ್ ಸಿ ಪರೀಕ್ಷೆಗೆ 8,56,750 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರಲ್ಲಿ 8,41,439 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಬಾಗಲಕೋಟೆಯ ಬಿಳಗಿಯಲ್ಲಿನ ಆದರ್ಶ ವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ನಕಲಿಗೆ ಯತ್ನಿಸಿದಂತ ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.

ಒಟ್ಟಾರೆಯಾಗಿ 8,56,750 ಮಂದಿಯಲ್ಲಿ 8,41,439 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 15,311 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ. ಶೇಕಡವಾರು ಹಾಜರಾತಿ ಪ್ರಮಾಣ ಶೇ.98.2ರಷ್ಟು ಆಗಿದೆ ಎಂದು ತಿಳಿಸಿದೆ.

‘ಸಿಎಂ ಆಪರೇಷನ್ ಹಸ್ತ’ ಸಕ್ಸಸ್: ‘ಶ್ರೀನಿವಾಸ್ ಪ್ರಸಾದ್’ ಅಳಿಯ ಧೀರಜ್ BJP ತೊರೆದು ‘ಕಾಂಗ್ರೆಸ್ ಸೇರ್ಪಡೆ’

BREAKING : ಡಿಸಿಎಂ ಡಿಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ : ‘IT’ ಇಲಾಖೆಯಿಂದ ನೋಟಿಸ್ ಜಾರಿ

ಚಿತ್ರದುರ್ಗದಲ್ಲಿ SSLC ಪರೀಕ್ಷೆಯಲ್ಲಿ ನಕಲಿಗೆ ಅವಕಾಶ ನೀಡಿದ ನಾಲ್ವರು ಶಿಕ್ಷಕರು ಅಮಾನತು Four teachers suspended for allowing cheating in SSLC exam in Chitradurga
Share. Facebook Twitter LinkedIn WhatsApp Email

Related Posts

ಪೋಷಕರೇ ಗಮನಿಸಿ : ವಯಸ್ಸಿಗೆ ತಕ್ಕಂತೆ ಮಗುವಿನ ತೂಕ ಎಷ್ಟಿರಬೇಕು ಗೊತ್ತಾ? ಇಲ್ಲಿದೆ ಮಾಹಿತಿ

17/06/2025 10:17 AM2 Mins Read

ಮುಂಜಾನೆ ಎದ್ದ ತಕ್ಷಣ ಕೇವಲ 21 ಬಾರಿ ಈ ಚಿಕ್ಕ ಶಬ್ದ ಹೇಳಿ ಸಾಕು, ದಶ ದಿಕ್ಕುಗಳಿಂದ ಧನಸಂಪತ್ತು ಬರುವುದು‌..

17/06/2025 9:55 AM3 Mins Read

BREAKING : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ `CCB’ ದಾಳಿ : ಅಪಾರ ಪ್ರಮಾಣದ ನಿಷೇಧಿತ ವಸ್ತುಗಳು ಪತ್ತೆ | CCB Raid

17/06/2025 9:50 AM1 Min Read
Recent News

ಇರಾನ್ನಿಂದ ನಾಗರಿಕರನ್ನು ಸ್ಥಳಾಂತರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ ಭಾರತ | Israel-Iran conflict

17/06/2025 10:20 AM

ಪೋಷಕರೇ ಗಮನಿಸಿ : ವಯಸ್ಸಿಗೆ ತಕ್ಕಂತೆ ಮಗುವಿನ ತೂಕ ಎಷ್ಟಿರಬೇಕು ಗೊತ್ತಾ? ಇಲ್ಲಿದೆ ಮಾಹಿತಿ

17/06/2025 10:17 AM

Share market today : ಸೆನ್ಸೆಕ್ಸ್ ಫ್ಲಾಟ್ ಓಪನ್, ಟೈಟಾನ್ ಶೇ.1ರಷ್ಟು ಕುಸಿತ

17/06/2025 10:10 AM

ಮನಿ ಲಾಂಡರಿಂಗ್ ಪ್ರಕರಣದಲ್ಲಿ: ಇಂದು ED ಮುಂದೆ ರಾಬರ್ಟ್ ವಾದ್ರಾ ಹಾಜರು | Robert Vadra

17/06/2025 10:02 AM
State News
KARNATAKA

ಪೋಷಕರೇ ಗಮನಿಸಿ : ವಯಸ್ಸಿಗೆ ತಕ್ಕಂತೆ ಮಗುವಿನ ತೂಕ ಎಷ್ಟಿರಬೇಕು ಗೊತ್ತಾ? ಇಲ್ಲಿದೆ ಮಾಹಿತಿ

By kannadanewsnow5717/06/2025 10:17 AM KARNATAKA 2 Mins Read

ಮಗು ಹುಟ್ಟಿದಾಗಿನಿಂದ ಹೇಗೆ ಬೆಳೆಯುತ್ತಿದೆ ಎಂಬುದನ್ನು ತಿಳಿಯಲು ಪ್ರತಿ ತಿಂಗಳು ಅವರ ತೂಕ ಮತ್ತು ಎತ್ತರವನ್ನು ಪರಿಶೀಲಿಸುವುದು ಬಹಳ ಮುಖ್ಯ.…

ಮುಂಜಾನೆ ಎದ್ದ ತಕ್ಷಣ ಕೇವಲ 21 ಬಾರಿ ಈ ಚಿಕ್ಕ ಶಬ್ದ ಹೇಳಿ ಸಾಕು, ದಶ ದಿಕ್ಕುಗಳಿಂದ ಧನಸಂಪತ್ತು ಬರುವುದು‌..

17/06/2025 9:55 AM

BREAKING : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ `CCB’ ದಾಳಿ : ಅಪಾರ ಪ್ರಮಾಣದ ನಿಷೇಧಿತ ವಸ್ತುಗಳು ಪತ್ತೆ | CCB Raid

17/06/2025 9:50 AM

BREAKING : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ `CCB’ ದಾಳಿ| CCB Raid

17/06/2025 9:46 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.