BREAKING: ಚಿತ್ರದುರ್ಗದಲ್ಲಿ ‘SSLC ಪರೀಕ್ಷೆ’ಯಲ್ಲಿ ನಕಲಿಗೆ ಅವಕಾಶ ನೀಡಿದ ‘ನಾಲ್ವರು ಶಿಕ್ಷಕ’ರು ಅಮಾನತು

ಚಿತ್ರುದುರ್ಗ: ಈಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ತುಂಬಾ ಕಟ್ಟು ನಿಟ್ಟಿನಿಂದ ನಡೆಸಲಾಗುತ್ತಿದೆ. ಯಾವುದೇ ನಕಲು ಮಾಡೋದಕ್ಕೆ ಅವಕಾಶ ನೀಡದಂತೆ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಿ, ವೆಬ್ ಕಾಸ್ಟಿಂಗ್ ಮಾಡಲಾಗುತ್ತಿದೆ. ಇದರ ನಡುವೆಯೂ ನಕಲು ಮಾಡೋದಕ್ಕೆ ಅವಕಾಶ ಮಾಡಿಕೊಟ್ಟಂತ ನಾಲ್ವರು ಶಿಕ್ಷಕರನ್ನು ಚಿತ್ರದುರ್ಗದಲ್ಲಿ ಅಮಾನತುಗೊಳಿಸಿಲಾಗಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಕಲು ಮಾಡೋದಕ್ಕೆ ಅವಕಾಶ ಮಾಡಿಕೊಟ್ಟಂತ ನಾಲ್ವರು ಶಿಕ್ಷಕರನ್ನು ಡಿಡಿಪಿಐ ರವಿಶಂಕರರೆಡ್ಡಿ ಆದೇಶಿಸಿದ್ದಾರೆ. ಚಳ್ಳಕೆರೆಯ ಮಜರಿ ಹಿರಿಯ ಪ್ರಾಥಮಿಕ ಶಾಲೆಯ … Continue reading BREAKING: ಚಿತ್ರದುರ್ಗದಲ್ಲಿ ‘SSLC ಪರೀಕ್ಷೆ’ಯಲ್ಲಿ ನಕಲಿಗೆ ಅವಕಾಶ ನೀಡಿದ ‘ನಾಲ್ವರು ಶಿಕ್ಷಕ’ರು ಅಮಾನತು