ಫಾಕ್ಸ್ ಕಾನ್ ನಿಂದ ರಾಜ್ಯದಲ್ಲಿ 2ನೇ ಬೃಹತ್ iPhone ತಯಾರಿಕಾ ಘಟಕ ಆರಂಭ: 40 ಸಾವಿರ ಉದ್ಯೋಗ ಸೃಷ್ಠಿ
ಬೆಂಗಳೂರು: ದೊಡ್ಡಬಳ್ಳಾಪುರದ ಬಳಿ 25 ಸಾವಿರ ಕೋಟಿ ರೂ. ಹೂಡಿಕೆ ಮೂಲಕ ಬೃಹತ್ ಐಫೋನ್ ತಯಾರಿಕಾ ಘಟಕ ಸ್ಥಾಪಿಸುತ್ತಿರುವ ತೈವಾನ್ ಮೂಲದ ಫಾಕ್ಸ್‌ಕಾನ್ ಕಂಪನಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸುವ ಜೊತೆಗೆ ಎಲ್ಲ ನೆರವನ್ನೂ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಫಾಕ್ಸ್‌ಕಾನ್ ಕಂಪನಿಯ ಸಿಇಒ ಮತ್ತು ಅಧ್ಯಕ್ಷ ಯಂಗ್ ಲಿಯು, ರಾಜ್ಯದಲ್ಲಿ ಸದ್ಯದಲ್ಲೇ ಕಾರ್ಯಾಚರಣೆ ಆರಂಭಿಸಲಿರುವ ಘಟಕವು ಚೀನಾದ ನಂತರದ ಎರಡನೇ ಬೃಹತ್ ಘಟಕವಾಗಿದೆ. ಇಲ್ಲಿ 40 ಸಾವಿರ ಜನರಿಗೆ ಉದ್ಯೋಗವಕಾಶ ಸಿಗಲಿದೆ. ನಮ್ಮ … Continue reading ಫಾಕ್ಸ್ ಕಾನ್ ನಿಂದ ರಾಜ್ಯದಲ್ಲಿ 2ನೇ ಬೃಹತ್ iPhone ತಯಾರಿಕಾ ಘಟಕ ಆರಂಭ: 40 ಸಾವಿರ ಉದ್ಯೋಗ ಸೃಷ್ಠಿ
Copy and paste this URL into your WordPress site to embed
Copy and paste this code into your site to embed