BREAKING: ವಂಚನೆ ಆರೋಪಿ ಐಶ್ವರ್ಯ ಗೌಡಗೆ ‘ED’ ಬಿಗ್ ಶಾಕ್: 3.98 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು
ಬೆಂಗಳೂರು: ವಂಚನೆ ಆರೋಪಿ ಐಶ್ವರ್ಯ ಗೌಡಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಅವರಿಗೆ ಸೇರಿದ್ದಂತ 3.98 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಬೆಂಗಳೂರಿನ ಇಡಿ, 3.98 ಕೋಟಿ (ಅಂದಾಜು) ಮೌಲ್ಯದ ಫ್ಲಾಟ್‌ಗಳು, ನಿರ್ಮಿತ ಕಟ್ಟಡ ಮತ್ತು ರೂ. 2.01 ಕೋಟಿ (ಅಂದಾಜು) ಮೌಲ್ಯದ ಭೂಮಿ ಮತ್ತು ರೂ. 1.97 ಕೋಟಿ (ಅಂದಾಜು) ಮೌಲ್ಯದ ನಗದು ಮತ್ತು ವಾಹನದ ರೂಪದಲ್ಲಿ ಚಲಿಸಬಲ್ಲ ಆಸ್ತಿಗಳನ್ನು … Continue reading BREAKING: ವಂಚನೆ ಆರೋಪಿ ಐಶ್ವರ್ಯ ಗೌಡಗೆ ‘ED’ ಬಿಗ್ ಶಾಕ್: 3.98 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು
Copy and paste this URL into your WordPress site to embed
Copy and paste this code into your site to embed