Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಗೊರಕೆ’ ಸಾಮಾನ್ಯ ಸಮಸ್ಯೆಯಲ್ಲ, ಇದು ದೇಹಕ್ಕೆ ಅಪಾಯದ ಸೂಚನೆ, ಇವುಗಳನ್ನ ತಿನ್ನಿ!

02/02/2026 10:04 PM

BREAKING : ವ್ಯಾಪಾರ ಉದ್ವಿಗ್ನತೆ ನಡುವೆ ‘ಪ್ರಧಾನಿ ಮೋದಿ’ ಜೊತೆ ಅಮೆರಿಕಾ ಅಧ್ಯಕ್ಷ ‘ಟ್ರಂಪ್’ ಮಾತುಕತೆ!

02/02/2026 9:35 PM

ನಿಮ್ಗೆ ಹೊಟ್ಟೆ ನೋವು ಆಗುತ್ತಾ.? ಜಾಗರೂಕರಾಗಿರಿ, ಇದು ಅಪಾಯಕಾರಿ ಕಾಯಿಲೆಯಾಗಿರ್ಬೋದು!

02/02/2026 9:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಂಚನೆ ಪ್ರಕರಣ : ಪ್ರಹ್ಲಾದ್ ಜೋಶಿ ಸಹೋದರನಿಗಾಗಿ ಹುಡುಕಾಟ ನಡೆಯುತ್ತಿದೆ : ಗೃಹ ಸಚಿವ ಜಿ.ಪರಮೇಶ್ವರ್
KARNATAKA

ವಂಚನೆ ಪ್ರಕರಣ : ಪ್ರಹ್ಲಾದ್ ಜೋಶಿ ಸಹೋದರನಿಗಾಗಿ ಹುಡುಕಾಟ ನಡೆಯುತ್ತಿದೆ : ಗೃಹ ಸಚಿವ ಜಿ.ಪರಮೇಶ್ವರ್

By kannadanewsnow0518/10/2024 12:57 PM

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿಯವರು ವ್ಯಕ್ತಿಯೊಬ್ಬರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಎಸಗಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಈ ಒಂದು ಕೇಸ್ ಗೆ ಸಂಬಂಧಪಟ್ಟಂತೆ ಪ್ರಹ್ಲಾದ್ ಜೋಶಿ ಸಹೋದರನಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ತರಹದ ಕೇಸ್​ಗಳು ಬಂದಾಗ ಗಂಭೀರವಾಗಿಯೇ ತೆಗೆದುಕೊಳ್ಳಲಾಗುತ್ತದೆ. ಈಗಾಗಲೇ ಅವರಿಗಾಗಿ ಹುಡುಕಾಟ ನಡೆಯುತ್ತಿದೆ, ಅವರಿನ್ನೂ ಸಿಕ್ಕಿಲ್ಲ ಎಂದು ಅವರು ತಿಳಿಸಿದರು.

ಪ್ರಕರಣ ಹಿನ್ನೆಲೆ?

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ಪಡೆದು ವಂಚಿಸಿದ ಆರೋಪದಡಿ ಇಲ್ಲಿನ ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಸಹೋದರಿ ವಿಜಯ ಲಕ್ಷ್ಮೀ ಜೋಶಿ ಸಹಿತ ಮೂವರ ವಿರುದ್ಧ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ಸುನೀತಾ ಚವ್ಹಾಣ್ ಎಂಬುವರು ನೀಡಿದ ದೂರಿನನ್ವಯ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ವಿಜಯ್ ಲಕ್ಷ್ಮೀ ಜೋಶಿ, ಅಜಯ್ ಜೋಶಿ ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯ ಲಕ್ಷ್ಮಿ ಜೋಶಿ ಹಾಗೂ ಗೋಪಾಲ್ ಜೋಶಿ ಮಗ ಅಜಯ್ ಜೋಶಿ ಭರವಸೆ ನೀಡಿ ಎರಡು ಕೋಟಿ ರೂಪಾಯಿ ಪಡೆದು ಟಿಕೆಟ್ ಕೊಡಿಸದೆ, ಹಣವನ್ನ ವಾಪಸ್ ನೀಡದೆ ಮೋಸ ಮಾಡಿದ್ದಾರೆ.ಹಣ ವಾಪಾಸ್ ಕೇಳಿದಾಗ ಗೂಂಡಾಗಳಿಂದ ಬೆದರಿಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಮಾಜಿ ಶಾಸಕ ದೇವಾನಂದ್ ಫುಲ್ ಸಿಂಗ್ ಅವರ ಪತ್ನಿ ಸುನೀತಾ ಚವ್ಹಾಣ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ತಹಶೀಲ್ದಾರ್ ವರ್ಗಾವಣೆ | Tahashildar Transfer

02/02/2026 8:31 PM1 Min Read

BREAKING: ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಂ’ ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

02/02/2026 8:13 PM2 Mins Read

ಫೆ.5ರಿಂದ ಪಿಜಿ ವೈದ್ಯಕೀಯಕ್ಕೆ ಆಪ್ಷನ್ಸ್ ಎಂಟ್ರಿ ಆರಂಭ: ಕೆಇಎ

02/02/2026 8:12 PM1 Min Read
Recent News

‘ಗೊರಕೆ’ ಸಾಮಾನ್ಯ ಸಮಸ್ಯೆಯಲ್ಲ, ಇದು ದೇಹಕ್ಕೆ ಅಪಾಯದ ಸೂಚನೆ, ಇವುಗಳನ್ನ ತಿನ್ನಿ!

02/02/2026 10:04 PM

BREAKING : ವ್ಯಾಪಾರ ಉದ್ವಿಗ್ನತೆ ನಡುವೆ ‘ಪ್ರಧಾನಿ ಮೋದಿ’ ಜೊತೆ ಅಮೆರಿಕಾ ಅಧ್ಯಕ್ಷ ‘ಟ್ರಂಪ್’ ಮಾತುಕತೆ!

02/02/2026 9:35 PM

ನಿಮ್ಗೆ ಹೊಟ್ಟೆ ನೋವು ಆಗುತ್ತಾ.? ಜಾಗರೂಕರಾಗಿರಿ, ಇದು ಅಪಾಯಕಾರಿ ಕಾಯಿಲೆಯಾಗಿರ್ಬೋದು!

02/02/2026 9:28 PM

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ತಹಶೀಲ್ದಾರ್ ವರ್ಗಾವಣೆ | Tahashildar Transfer

02/02/2026 8:31 PM
State News
KARNATAKA

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ತಹಶೀಲ್ದಾರ್ ವರ್ಗಾವಣೆ | Tahashildar Transfer

By kannadanewsnow0902/02/2026 8:31 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 11 ಮಂದಿ ತಹಶೀಲ್ದಾರ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ…

BREAKING: ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಂ’ ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

02/02/2026 8:13 PM

ಫೆ.5ರಿಂದ ಪಿಜಿ ವೈದ್ಯಕೀಯಕ್ಕೆ ಆಪ್ಷನ್ಸ್ ಎಂಟ್ರಿ ಆರಂಭ: ಕೆಇಎ

02/02/2026 8:12 PM

JOB ALERT: 10ನೇ ಕ್ಲಾಸ್ ಪಾಸ್ ಆದವರೇ ಗಮನಿಸಿ: ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

02/02/2026 6:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.