ನಟ ದರ್ಶನ್ ಹೆಸರಿನಲ್ಲಿ ವಂಚನೆ ಅರೋಪ : ನಿರ್ಮಾಪಕ ಉಮಾಪತಿ ಹೇಳಿದ್ದೇನು?

ಬೆಂಗಳೂರು : ನಟ ದರ್ಶನ್ ಹೆಸರಿನಲ್ಲಿ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಉಮಾಪತಿ ಇಂದು ಸ್ಪಷ್ಟನೆ ನೀಡಿದ್ದು, ಆರೋಪದ ಬಗ್ಗೆ ಯಾವ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ. ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಮಾಪತಿ, ನನಗೆ ಇಲ್ಲದಿರೋದನ್ನು ಇದೆ ಎಂದು ಸೃಷ್ಟಿಸಲು ಟೈಮ್ ಇಲ್ಲ. ಯಾರೇ ತಪ್ಪು ಮಾಡಿದ್ದರೂ ಇದು ಸಾಬೀತಾಗಲಿ, ಬೆಂಗಳೂರು ಪೊಲೀಸರ ಮೇಲೆ ರಾಕೇಶ್ ಪಾಪಣ್ಣಗೆ ನಂಬಿಕೆ ಇಲ್ವಂತೆ, ಹಾಗಾಗಿ ಮೈಸೂರಿನಲ್ಲಿ ದೂರು ಕೊಟ್ಟಿದ್ದೇವೆ … Continue reading ನಟ ದರ್ಶನ್ ಹೆಸರಿನಲ್ಲಿ ವಂಚನೆ ಅರೋಪ : ನಿರ್ಮಾಪಕ ಉಮಾಪತಿ ಹೇಳಿದ್ದೇನು?