BREAKING: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ 16 ಜನರಿಗೆ ವಂಚನೆ: ಕೋರ್ಟ್ ಗೆ ಖಾಸಗಿ ದೂರು

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ 16 ಜನರಿಗೆ ವಂಚನೆ ಮಾಡಲಾಗಿದೆ. ಬೆಂಬಲಿಗ ಮಂಜುನಾಥ್ ವಿರುದ್ಧ ವಂಚನೆ ಆರೋಪವನ್ನು ಸಾಮಾಜಿಕ ಹೋರಾಟಗಾರ ಜಯಂತ್ ತಿನೇಕರ್ ಮಾಡಿದ್ದಾರೆ. ಅಲ್ಲದೇ ಪೊಲೀಸರು ದೂರು ಸ್ವೀಕರಿಸದ ಹಿನ್ನಲೆಯಲ್ಲಿ ಗಂದಿಗವಾಡದ ಕಾವ್ಯಾ ಯಳ್ಳೂರರಿಂದ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ ಎಂದು ತಿಳಿಸಿದ್ದಾರೆ. ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ 16 ಜನರಿಗೆ ವಂಚನೆ ಮಾಡಲಾಗಿದೆ. 34 ಲಕ್ಷಕ್ಕೂ ಅಧಿಕ ಹಣ ಪಡೆದು ವಂಚನೆ ಮಾಡಿದ್ದಾರೆ. ಸಾಮಾಜಿಕ ಹೋರಾಟಗಾರ ಜಯಂತ್ … Continue reading BREAKING: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ 16 ಜನರಿಗೆ ವಂಚನೆ: ಕೋರ್ಟ್ ಗೆ ಖಾಸಗಿ ದೂರು