ಮಹಿಳೆಯರಿಗೆ ಉಚಿತ ಆಟೋ ಚಾಲನಾ ತರಬೇತಿಗೆ ಚಾಲನೆ

ಬೆಂಗಳೂರು: ನಗರದಲ್ಲಿ ಸ್ವ ಉದ್ಯೋಗ ಕೈಗೊಳ್ಳುವ ಮಹಿಳೆಯರಿಗೆ ಗುಡ್ ನ್ಯೂಸ್ ಎನ್ನುವಂತೆ ಉಚಿತ ಆಟೋ ಚಾಲನಾ ತರಬೇತಿಗೆ ಚಾಲನೆ ನೀಡಲಾಗಿದೆ. ಇಂದು ಸಾವಿರಾರು ಮಹಿಳೆಯರಿಗೆ ಉಚಿತವಾಗಿ ಆಟೋ ಚಾಲನ ತರಬೇತಿ ನೀಡುವ ಉಪಕ್ರಮಕ್ಕೆ ಚಾಲನೆ ನೀಡಲಾಯಿತು. ಬಿ. ಪ್ಯಾಕ್, ಶ್ರೀ ಕೃಷ್ಣ ವೆಲ್ ನೆಸ್ ಸೆಂಟರ್ ಹಾಗೂ ಆದರ್ಶ ಆಟೋ ಯೂನಿಯನ್ ಸಹಭಾಗಿತ್ವದಲ್ಲಿ ಈ ತರಬೇತಿ ನೀಡಲಾಗುತ್ತಿದೆ. ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶ ಇದಾಗಿದೆ. ಶ್ರೀ ಕೃಷ್ಣ ವೆಲ್ನೇಸ್ ಸೆಂಟರ್ ನ ಮುಖ್ಯಸ್ಥೆ ಮಿಮಿ ಪಾರ್ಥಸಾರಥಿ, … Continue reading ಮಹಿಳೆಯರಿಗೆ ಉಚಿತ ಆಟೋ ಚಾಲನಾ ತರಬೇತಿಗೆ ಚಾಲನೆ