ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್, ಆರೋಗ್ಯ ಯೋಜನೆ ಜಾರಿ: ಸಿಎಂ, ಮಾಧ್ಯಮ ಸಲಹೆಗಾರರಿಗೆ KUWJ ಧನ್ಯವಾದ

ಬೆಂಗಳೂರು: ಪತ್ರಕರ್ತರ ಬಹುದಿನದ ಬೇಡಿಕೆಗಳಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೂಡ ಒಂದಾಗಿತ್ತು. ಅಲ್ಲದೇ ಮಾಧ್ಯಮ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಬೇಡಿಕೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಈಡೇರಿಸಿದ್ದಾರೆ. ಹೀಗಾಗಿ ಸಿಎಂ, ಸಿಎಂ ಮಾಧ್ಯಮ ಸಲಹೆಗಾರರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಅಭಿನಂದನೆ ಸಲ್ಲಿಸಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವನಾಂದ ತಗಡೂರು ಅವರು, ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.1ರಂದು … Continue reading ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್, ಆರೋಗ್ಯ ಯೋಜನೆ ಜಾರಿ: ಸಿಎಂ, ಮಾಧ್ಯಮ ಸಲಹೆಗಾರರಿಗೆ KUWJ ಧನ್ಯವಾದ