ದೆಹಲಿ: ಇಲ್ಲಿಯವರೆಗೆ ಕೇಂದ್ರ ಸರ್ಕಾರದಿಂದ ( central government ) ಮೊದಲ ಮತ್ತು 2ನೇ ಡೋಸ್ ಲಸಿಕೆಯನ್ನು ದೇಶದ ಜನತೆಗೆ ಉಚಿತವಾಗಿ ನೀಡಲಾಗಿತ್ತು. ಆ ಬಳಿಕ ಆರಂಭಿಸಿದಂತ ಬೂಸ್ಟರ್ ಡೋಸ್ ಅನ್ನು ಹಿರಿಯ ನಾಗರೀಕರಿಗೆ ಮಾತ್ರವೇ ಉಚಿತವಾಗಿ ನೀಡಲಾಗುತ್ತಿತ್ತು. ಆದ್ರೆ, ಇಂದಿನಿಂದ (ಜುಲೈ) 75 ದಿನಗಳವರೆಗೆ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತ ಬೂಸ್ಟರ್ ಡೋಸ್ ನೀಡುವುದು.
ಭಾರತವು ಸ್ವಾತಂತ್ರ್ಯದ 75ನೇ ವರ್ಷವನ್ನು ಆಚರಿಸುತ್ತಿದೆ. ಆಜಾದಿ ಕಾ ಅಮೃತ್ ಕಾಲ್ ಸಂದರ್ಭದಲ್ಲಿ, 2022ರ ಜುಲೈ 15(ಇಂದಿನಿಂದ)ರಿಂದ ಮುಂದಿನ 75 ದಿನಗಳವರೆಗೆ, 18 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರಿಗೆ ಬೂಸ್ಟರ್ ಡೋಸ್ಗಳನ್ನು ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದರು.
India is celebrating 75 years of independence. On the occasion of Azadi ka Amrit Kaal, it has been decided that from 15th July 2022 till the next 75 days, citizens above 18 years of age will be given booster doses free of cost: Union Minister Anurag Thakur pic.twitter.com/Qai76dFVW7
— ANI (@ANI) July 13, 2022
Big Breaking news: ಅಮೆರಿಕದ ಮಾಜಿ ಅಧ್ಯಕ್ಷ ʻಡೊನಾಲ್ಡ್ ಟ್ರಂಪ್ʼ ಅವರ ಮಾಜಿ ಪತ್ನಿ ʻಇವಾನಾ ಟ್ರಂಪ್ʼ ಇನ್ನಿಲ್ಲ…
Good News : ‘ಕಾಶಿ ಯಾತ್ರೆ’ಗೆ ತೆರಳೋರಿಗೆ ಗುಡ್ ನ್ಯೂಸ್ : ಸಿಗಲಿದೆ 5 ಸಾವಿರ ಸಹಾಯ ಧನ : ಇಲ್ಲಿದೆ ಮಾಹಿತಿ