BIG NEWS: ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ‘ಉಚಿತ ವಿದ್ಯುತ್’ ಸೌಲಭ್ಯ: ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವ ಸೂಚನೆ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಕ್ರಮ ಕೈಗೊಂಡಿತ್ತು. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ. ಅದೇನು ಅಂತ ಮುಂದಿದೆ ಓದಿ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು(ಯೋಜನೆ) ಅವರು ರಾಜ್ಯದ ಎಲ್ಲಾ ಉಪನಿರ್ದೇಶಕರು(ಆಡಳಿತ) ಅವರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತ ವಿದ್ಯುತ್‌ ಸೌಲಭ್ಯ ಒದಗಿಸಲು, ಉಲ್ಲೇಖ(1 ಮತ್ತು … Continue reading BIG NEWS: ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ‘ಉಚಿತ ವಿದ್ಯುತ್’ ಸೌಲಭ್ಯ: ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವ ಸೂಚನೆ