ರಾಜ್ಯದ ಸರ್ಕಾರಿ ಶಾಲೆಗಳಿಗೆ ‘ಉಚಿತ ವಿದ್ಯುತ್’ ಸೌಲಭ್ಯ: ‘ಶಿಕ್ಷಣ ಇಲಾಖೆ’ಯಿಂದ ಈ ಮಹತ್ವದ ಆದೇಶ
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯವನ್ನು ಸರ್ಕಾರ ಘೋಷಣೆ ಮಾಡಿತ್ತು. ಈ ಬಗ್ಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶವನ್ನು ಹೊರಡಿಸಲಾಗಿದೆ. ಈ ಕುರಿತಂತೆ ಶಿಕ್ಷಣ ಇಲಾಖೆಯ ಆಯುಕ್ತರಿಂದ ಆದೇಶ ಹೊರಡಿಸಲಾಗಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ನಮ್ಮ ಸರ್ಕಾರವು ನಿರ್ಧರಿಸಿದೆ. ಇದರಿಂದ ರಾಜ್ಯದ 46,829 ಸರ್ಕಾರಿ ಶಾಲೆಗಳು ಮತ್ತು 1,234 ಪದವಿ ಪೂರ್ವ ಕಾಲೇಜುಗಳಿಗೆ … Continue reading ರಾಜ್ಯದ ಸರ್ಕಾರಿ ಶಾಲೆಗಳಿಗೆ ‘ಉಚಿತ ವಿದ್ಯುತ್’ ಸೌಲಭ್ಯ: ‘ಶಿಕ್ಷಣ ಇಲಾಖೆ’ಯಿಂದ ಈ ಮಹತ್ವದ ಆದೇಶ
Copy and paste this URL into your WordPress site to embed
Copy and paste this code into your site to embed