BIG NEWS: ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ: ಬಿಲ್ ಪಾವತಿ ಬಗ್ಗೆ ಸರ್ಕಾರದಿಂದ ಮಹತ್ವದ ಸೂಚನೆ

ಬೆಂಗಳೂರು: ರಾಜ್ಯದ ಎಲ್ಲಾ ಅರ್ಹ ಸರ್ಕಾರಿ ಮತ್ತು ಪ್ರೌಢ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯವನ್ನು ಒದಗಿಸಲಾಗಿದೆ. ಈ ತ್ರೈಮಾಸಿಕವಾರು ವಿದ್ಯುತ್ ಬಿಲ್ ಅನ್ನು ನೇರವಾಗಿ ಸಂಬಂಧಿಸಿದ ಎಸ್ಕಾಂನ ಮುಖ್ಯ ಕಚೇರಿಗಳಿಗೆ ರಾಜ್ಯ ಕಚೇರಿ ಹಂತದಲ್ಲೇ ಪಾವತಿಸುವಂತೆ ಸೂಚಿಸಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯದ ಎಲ್ಲಾ ಉಪ ನಿರ್ದೇಶಕರಿಗೆ ಪತ್ರ ಬರೆದಿದ್ದು,  2024-25ನೇ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸಲು ಉಲ್ಲೇಖಿತ … Continue reading BIG NEWS: ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ: ಬಿಲ್ ಪಾವತಿ ಬಗ್ಗೆ ಸರ್ಕಾರದಿಂದ ಮಹತ್ವದ ಸೂಚನೆ