Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೃದಯಾಘಾತಕ್ಕೆ 1 ವಾರ ಮೊದಲು ಈ ಲಕ್ಷಣ ಕಾಣುತ್ತವೆ : ನಿರ್ಲಕ್ಷ ಬೇಡ, ಎಚ್ಚರದಿಂದ ಇರಿ!

03/04/2026 2:38 PM

ಅಮೇರಿಕಾದ 2ನೇ ಫೈಟರ್ ಜೆಟ್ ಎಫ್-35 ಹೊಡೆದುರುಳಿಸಿದ ಇರಾನ್: ಪೈಲಟ್ ಬದುಕುಳಿದಿರುವ ಸಾಧ್ಯತೆ ಕಡಿಮೆ

03/04/2026 1:53 PM

BREAKING: ಮತದಾನದ ದಿನದಂದು ಎಲ್ಲಾ ಉದ್ಯೋಗಿಗಳಿಗೆ ವೇತನ ಸಹಿತ ರಜೆ ಘೋಷಿಸಿದ ಚುನಾವಣಾ ಆಯೋಗ

03/04/2026 1:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ: ‘HM’ಗಳಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ
KARNATAKA

ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ: ‘HM’ಗಳಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

By kannadanewsnow0909/10/2024 5:57 PM

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸುವುದಾಗಿ ಸರ್ಕಾರ ಆದೇಶಿಸಿತ್ತು. ಅದರಂತೆ ಜಾರಿಗೊಳಿಸಿ ಆದೇಶ ಕೂಡ ಮಾಡಿದೆ. ಆದರೇ ಕೆಲ ಪ್ರಾಂಶುಪಾಲರು ವರ್ಗಾವಣೆಯಾದ ನಂತ್ರ ಉಂಟಾಗಿರುವ ಸಮಸ್ಯೆ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಹಾಲಿ ಹೆಚ್.ಎಂಗಳಿಗೆ ಮಹತ್ವದ ಸೂಚನೆಯನ್ನು ಹೊರಡಿಸಿದೆ.

ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಸೌಲಭ್ಯವನ್ನು ಒದಗಿಸುವ ಸಂಬಂಧ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದಿಂದ ಅಭಿವೃದ್ಧಿಪಡಿಸಲಾಗಿರುವ ತಂತ್ರಾಂಶವನ್ನು ಬಳಸಿಕೊಂಡು ಮುಖ್ಯೋಪಾಧ್ಯಾಯರುಗಳು ತಮ್ಮ ಶಾಲೆಯ ವಿದ್ಯುತ್ ಸಂಪರ್ಕದ ವಿವರವನ್ನು ಆನ್‌-ಲೈನ್‌ನಲ್ಲಿ ದಾಖಲಿಸಲು ಉಲ್ಲೇಖ(1)ರಲ್ಲಿ ಸುತ್ತೋಲೆ ಹೊರಡಿಸಲಾಗಿರುತ್ತದೆ.

ಈ ಕುರಿತು ಆನ್‌-ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಈ ಮುಂಚೆ ಕಾರ್ಯ ನಿರ್ವಹಿಸುತ್ತಿದ್ದ ಶಾಲಾ ಮುಖ್ಯೋಪಾಧ್ಯಾಯರ ಮೊಬೈಲ್ ಸಂಖ್ಯೆಗೆ OTP One Time Password) ಸ್ವೀಕೃತಿಯಾಗುತ್ತಿರುವ ಬಗ್ಗೆ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಶಾಲಾ ಮುಖ್ಯೋಪಾಧ್ಯಾಯರುಗಳಿಂದ ದೂರುಗಳು ಬರುತ್ತಿರುವುದು ಈ ಕಛೇರಿ ಗಮನಕ್ಕೆ ಬಂದಿರುತ್ತದೆ.

ಈ ಬಗ್ಗೆ ಸ್ಯಾಟ್ಸ್ (SATS) ತಂತ್ರಾಂಶದಲ್ಲಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಶಾಲಾ ಮುಖ್ಯೋಪಾಧ್ಯಾಯರು ತಮ್ಮ ಮೊಬೈಲ್ ಸಂಖ್ಯೆಯನ್ನು ಅಪ್‌ಡೇಟ್‌ ಮಾಡಬೇಕಾಗಿರುತ್ತದೆ. ಸ್ಯಾಟ್ಸ್ (SATS) ತಂತ್ರಾಂಶದಲ್ಲಿ ಮೊಬೈಲ್ ನಂಬರ್ ಅಪ್‌ಡೇಟ್ ಮಾಡಲು ಈ ಕೆಳಕಂಡ ಕ್ರಮ ಅನುಸರಿಸಬೇಕಾಗಿದೆ.

1. ಸ್ಯಾಟ್ಸ್ (SATS) ತಂತ್ರಾಂಶದಲ್ಲಿ ಶಾಲಾ ಮುಖ್ಯೋಪಾಧ್ಯಾಯರ ಲಾಗಿನ್‌ನಲ್ಲಿ ಲಾಗಿನ್ ಆಗಬೇಕು.
2. SCHOOL MANAGEMENT UPDATE SCHOOL INFO AND UDISE PLUS Dow Option ಮೇಲೆ ಕ್ಲಿಕ್ ಮಾಡಬೇಕು.
3.ನಂತರ Section 1: School Profile ನಲ್ಲಿ A(1) School Particular ಎಂಬ Option ಮೇಲೆ ಕ್ಲಿಕ್ ಮಾಡಬೇಕು.

4. School Details ಮೆನುವಿನ Sl.No. 1.14(a) Office/Head of School Phone No. Option ನಲ್ಲಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಶಾಲಾ ಮುಖ್ಯೋಪಾಧ್ಯಾಯರು ತಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ Scrool Down ಮಾಡಿ Update ಬಟನ್ ಮೇಲೆ ಕ್ಲಿಕ್ ಮಾಡಬೇಕು.
5. ಅನಂತರ ಉಚಿತ ವಿದ್ಯುತ್‌ಗಾಗಿ ಆನ್-ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಉಲ್ಲೇಖ(1)ರ ಸುತ್ತೋಲೆಯಂತ ಕ್ರಮವಹಿಸಬೇಕಾಗಿದೆ.

ಈ ಬಗ್ಗೆ ತಮ್ಮ ವ್ಯಾಪ್ತಿಯ ಶಾಲಾ ಮುಖ್ಯೋಪಾಧ್ಯಾಯರುಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಬಿಇಓಗಳಿಗೆ ಸೂಚಿಸಿದ್ದಾರೆ.

BIG BREAKING: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ‘ED’ಯಿಂದ ನ್ಯಾಯಾಲಯಕ್ಕೆ ವರದಿ ಸಲ್ಲಿಕೆ

Good News: ದಸರಾ ಹಬ್ಬದ ಪ್ರಯುಕ್ತ ಅರಸೀಕೆರೆ-ಮೈಸೂರು ನಡುವೆ ಡೆಮು ವಿಶೇಷ ರೈಲು ಸಂಚಾರ

Share. Facebook Twitter LinkedIn WhatsApp Email

Related Posts

ಹೃದಯಾಘಾತಕ್ಕೆ 1 ವಾರ ಮೊದಲು ಈ ಲಕ್ಷಣ ಕಾಣುತ್ತವೆ : ನಿರ್ಲಕ್ಷ ಬೇಡ, ಎಚ್ಚರದಿಂದ ಇರಿ!

03/04/2026 2:38 PM2 Mins Read

ಪೆಟ್ರೋಲ್ ಬಂಕ್‌ಗಳಲ್ಲಿ ಮೊಬೈಲ್ ಬಳಕೆ ನಿಷೇಧವೇಕೆ? ಇಲ್ಲಿದೆ ಅಸಲಿ ಕಾರಣ!

03/04/2026 1:44 PM1 Min Read

ಮಗನನ್ನ ರಾಜಕೀಯಕ್ಕೆ ತಂದು ವಸೂಲಿ ಮಾಡುತ್ತಿರುವ ಸಿಎಂಗೆ, ಕುಟುಂಬ ರಾಜಕಾರಣದ ಬಗ್ಗೆ ಮಾತಾಡುವ ನೈತಿಕತೆ ಇಲ್ಲ : HDK

03/04/2026 1:38 PM1 Min Read
Recent News

ಹೃದಯಾಘಾತಕ್ಕೆ 1 ವಾರ ಮೊದಲು ಈ ಲಕ್ಷಣ ಕಾಣುತ್ತವೆ : ನಿರ್ಲಕ್ಷ ಬೇಡ, ಎಚ್ಚರದಿಂದ ಇರಿ!

03/04/2026 2:38 PM

ಅಮೇರಿಕಾದ 2ನೇ ಫೈಟರ್ ಜೆಟ್ ಎಫ್-35 ಹೊಡೆದುರುಳಿಸಿದ ಇರಾನ್: ಪೈಲಟ್ ಬದುಕುಳಿದಿರುವ ಸಾಧ್ಯತೆ ಕಡಿಮೆ

03/04/2026 1:53 PM

BREAKING: ಮತದಾನದ ದಿನದಂದು ಎಲ್ಲಾ ಉದ್ಯೋಗಿಗಳಿಗೆ ವೇತನ ಸಹಿತ ರಜೆ ಘೋಷಿಸಿದ ಚುನಾವಣಾ ಆಯೋಗ

03/04/2026 1:45 PM

ಪೆಟ್ರೋಲ್ ಬಂಕ್‌ಗಳಲ್ಲಿ ಮೊಬೈಲ್ ಬಳಕೆ ನಿಷೇಧವೇಕೆ? ಇಲ್ಲಿದೆ ಅಸಲಿ ಕಾರಣ!

03/04/2026 1:44 PM
State News
KARNATAKA

ಹೃದಯಾಘಾತಕ್ಕೆ 1 ವಾರ ಮೊದಲು ಈ ಲಕ್ಷಣ ಕಾಣುತ್ತವೆ : ನಿರ್ಲಕ್ಷ ಬೇಡ, ಎಚ್ಚರದಿಂದ ಇರಿ!

By kannadanewsnow0503/04/2026 2:38 PM KARNATAKA 2 Mins Read

ಹೃದಯಾಘಾತ (Heart Attack) ಎಂಬುದು ಇದ್ದಕ್ಕಿದ್ದಂತೆ ಸಂಭವಿಸುವ ಘಟನೆಯಂತೆ ಕಂಡರೂ, ವಾಸ್ತವದಲ್ಲಿ ದೇಹವು ಅದರ ಮುನ್ಸೂಚನೆಗಳನ್ನು ಕೆಲವು ದಿನಗಳ ಅಥವಾ…

ಪೆಟ್ರೋಲ್ ಬಂಕ್‌ಗಳಲ್ಲಿ ಮೊಬೈಲ್ ಬಳಕೆ ನಿಷೇಧವೇಕೆ? ಇಲ್ಲಿದೆ ಅಸಲಿ ಕಾರಣ!

03/04/2026 1:44 PM

ಮಗನನ್ನ ರಾಜಕೀಯಕ್ಕೆ ತಂದು ವಸೂಲಿ ಮಾಡುತ್ತಿರುವ ಸಿಎಂಗೆ, ಕುಟುಂಬ ರಾಜಕಾರಣದ ಬಗ್ಗೆ ಮಾತಾಡುವ ನೈತಿಕತೆ ಇಲ್ಲ : HDK

03/04/2026 1:38 PM

ಚಾಮರಾಜನಗರದಲ್ಲಿ ಮುಂದುವರೆದ ಚಿರತೆ ಉಪಟಳ, ಭಕ್ತರಲ್ಲಿ ಆತಂಕ ಸೃಷ್ಟಿ!

03/04/2026 1:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.