ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ: ‘HM’ಗಳಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸುವುದಾಗಿ ಸರ್ಕಾರ ಆದೇಶಿಸಿತ್ತು. ಅದರಂತೆ ಜಾರಿಗೊಳಿಸಿ ಆದೇಶ ಕೂಡ ಮಾಡಿದೆ. ಆದರೇ ಕೆಲ ಪ್ರಾಂಶುಪಾಲರು ವರ್ಗಾವಣೆಯಾದ ನಂತ್ರ ಉಂಟಾಗಿರುವ ಸಮಸ್ಯೆ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಹಾಲಿ ಹೆಚ್.ಎಂಗಳಿಗೆ ಮಹತ್ವದ ಸೂಚನೆಯನ್ನು ಹೊರಡಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಸೌಲಭ್ಯವನ್ನು ಒದಗಿಸುವ ಸಂಬಂಧ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದಿಂದ ಅಭಿವೃದ್ಧಿಪಡಿಸಲಾಗಿರುವ ತಂತ್ರಾಂಶವನ್ನು ಬಳಸಿಕೊಂಡು ಮುಖ್ಯೋಪಾಧ್ಯಾಯರುಗಳು … Continue reading ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ: ‘HM’ಗಳಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ
Copy and paste this URL into your WordPress site to embed
Copy and paste this code into your site to embed