ರಾಜ್ಯ ಸರ್ಕಾರಿ ಶಾಲೆಗಳಿಗೆ ‘ಉಚಿತ ವಿದ್ಯುತ್’: ಮುಖ್ಯೋಪಾಧ್ಯಾಯರಿಗೆ ‘ಶಿಕ್ಷಣ ಇಲಾಖೆ’ಯಿಂದ ಮಹತ್ವದ ಸೂಚನೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸುವುದಾಗಿ ಘೋಷಿಸಿದ್ದರು. ಅದರಂತೆ ಇಂದು ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಪಡೆಯಲು ಶಾಲಾ ಮುಖ್ಯೋಪಾಧ್ಯಾಯರಿಗೆ ಮಹತ್ವದ ಸೂಚನೆಯನ್ನು ನೀಡಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸಲು, ಉಲ್ಲೇಖ(1 ಮತ್ತು 3)ರಲ್ಲಿ ಆದೇಶ ಹೊರಡಿಸಲಾಗಿರುತ್ತದೆ. ಯೋಜನೆಯ ಅನುಷ್ಠಾನವು … Continue reading ರಾಜ್ಯ ಸರ್ಕಾರಿ ಶಾಲೆಗಳಿಗೆ ‘ಉಚಿತ ವಿದ್ಯುತ್’: ಮುಖ್ಯೋಪಾಧ್ಯಾಯರಿಗೆ ‘ಶಿಕ್ಷಣ ಇಲಾಖೆ’ಯಿಂದ ಮಹತ್ವದ ಸೂಚನೆ
Copy and paste this URL into your WordPress site to embed
Copy and paste this code into your site to embed