ಹಾವೇರಿ : ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಉಚಿತ ಕಣ್ಣಿನ ಆಪರೇಷನ್ ಹಾಗೂ ಉಚಿತ ಕನ್ನಡಕ ವಿತರಿಸಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ 96 ಕೋಟಿ ವೆಚ್ಚದ ಆಸ್ಪತ್ರೆ ಕಾಮಗಾರಿಗೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ ನಂತರ ಮಾತನಾಡಿದರು.
ರಾಜ್ಯದಲ್ಲಿ ಶೀಘ್ರದಲ್ಲೇ 100 ಸಮುದಾಯ ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೆ ಏರಿಸಲಾಗುತ್ತದೆ. ಆಸ್ಪತ್ರೆಯನ್ನು 100 ಬೆಡ್ ನಿಂದ 250 ಹಾಸಿಗೆ ಮೇಲ್ದರ್ಜೆಗೆ ಏರಿಸಲಾಗುತ್ತದೆ.60 ವರ್ಷ ಮೇಲ್ಪಟ್ಟವರಿಗೆ ಉಚಿತ ಕಣ್ಣಿನ ಆಪರೇಷನ್, ಹಾಗೂ ಉಚಿತ ಕನ್ನಡಕ ನೀಡಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಈ ವೇಳೆ ಸಿಎಂ ಬೊಮ್ಮಾಯಿಗೆ ಹಲವರು ಬಿಜೆಪಿ ನಾಯಕರು ಸಾಥ್ ನೀಡಿದರು.
ನಿವೃತ್ತ ಪೊಲೀಸ್ ಅಧಿಕಾರಿ ಮನೆಗೆ ಕನ್ನ: ಬಂಗಾರ, ಹಣ ದೋಚಿ ಪರಾರಿಯಾದ ಖದೀಮರು
ವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್ : ಶೀಘ್ರದಲ್ಲಿ 21 ಹೊಸ ಎಮೋಜಿಗಳು WhatsAppನಲ್ಲಿ ಲಭ್ಯ
ವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್ : ಶೀಘ್ರದಲ್ಲಿ 21 ಹೊಸ ಎಮೋಜಿಗಳು WhatsAppನಲ್ಲಿ ಲಭ್ಯ