ಜ.19ರಂದು ಸೊರಬದ ಉಳವಿಯಲ್ಲಿ ‘ಉಚಿತ ಆರೋಗ್ಯ ತಪಾಸಣಾ ಶಿಬಿರ’ ಆಯೋಜನೆ

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ನಿಮ್ಮ ಎಲ್ಲಾ ರೀತಿಯ ಅನಾರೋಗ್ಯ ಸಮಸ್ಯೆಗೆ ತಪಾಸಣೆಗೆ ಒಳಪಟ್ಟು, ಚಿಕಿತ್ಸೆ ಪಡೆಯಲು ಇದೊಂದು ಸದಾವಕಾಶವಾಗಿದೆ. ಈ ಕುರಿತಂತೆ ಶಿಬಿರದ ಸಂಚಾಲಕ ಶಿವಕುಮಾರ ಈ ಉಳವಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 19-01-2026ರಂದು ಉಳವಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಬೆಳಗ್ಗೆ 10.30ರಿಂದ 2 ಗಂಟೆಯವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿರುವುದಾಗಿ ತಿಳಿಸಿದ್ದಾರೆ. ಗ್ರಾಮ ಪಂಚಾಯ್ತಿ ದೂಗೂರು ಹಾಗೂ … Continue reading ಜ.19ರಂದು ಸೊರಬದ ಉಳವಿಯಲ್ಲಿ ‘ಉಚಿತ ಆರೋಗ್ಯ ತಪಾಸಣಾ ಶಿಬಿರ’ ಆಯೋಜನೆ