ಫೆ.22ರಂದು ಬೆಂಗಳೂರಲ್ಲಿ ‘ಉಚಿತ ಆರೋಗ್ಯ ತಪಾಸಣಾ ಶಿಬಿರ’ ಆಯೋಜನೆ
ಬೆಂಗಳೂರು: ನಗರದ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ದಿನಾಂಕ 22-02-2025ರಂದು ಬೆಂಗಳೂರಿನ ವಿದ್ಯಾಮಾನ್ಯನಗರದಲ್ಲಿ ಉಚಿತ ಆರೋಗ್ಯ ತಪಾಸಣೆ, ವೈದ್ಯಕೀಯ ಶಿಬಿರ ಮತ್ತು ಔಷಧ ವಿತರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಈ ಕುರಿತಂತೆ ಸಮೃದ್ಧಿ ಸೇವಾ ಚಾರಿಟೇಬಲ್ ಫೌಂಡೇಶನ್ (ರಿ.)ಯ ಲಕ್ಷ್ಮಿಕಾಂತ್ ಅವರು ಮಾಹಿತಿ ಹಂಚಿಕೊಂಡಿದ್ದು, ಫೆಬ್ರವರಿ 22ರಂದು ಉಚಿತ ಆರೋಗ್ಯ ತಪಾಸಣೆ ವೈದ್ಯಕೀಯ ಶಿಬಿರ & ಔಷದಗಳ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದಿದ್ದಾರೆ. ಯಾವೆಲ್ಲ ಉಚಿತ ಆರೋಗ್ಯ ತಪಾಸಣೆ.? 1 ಕಣ್ಣಿನ ತಪಾಸಣೆ 2 ದಂತ ತಪಾಸಣೆ ಮತ್ತು … Continue reading ಫೆ.22ರಂದು ಬೆಂಗಳೂರಲ್ಲಿ ‘ಉಚಿತ ಆರೋಗ್ಯ ತಪಾಸಣಾ ಶಿಬಿರ’ ಆಯೋಜನೆ
Copy and paste this URL into your WordPress site to embed
Copy and paste this code into your site to embed