ಜನರ ಪಾಲಿಗೆ ಸಂಜೀವಿನಿ ಆಗುತ್ತಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು: ಶಾಸಕ ಕೆ.ಎಂ.ಉದಯ್

ಮಂಡ್ಯ : ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಉಚಿತ ಆರೋಗ್ಯದ ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕ ಕೆ.ಎಂ.ಉದಯ್ ಹೇಳಿದರು. ಮದ್ದೂರು ನಗರದ ಸಂಜೀವಿನಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಭಾನುವಾರ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇತ್ತಿಚಿನ ದಿನಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಜನರ ಪಾಲಿಗೆ ಸಂಜೀವಿನಿಯಂತಾಗಿದೆ. … Continue reading ಜನರ ಪಾಲಿಗೆ ಸಂಜೀವಿನಿ ಆಗುತ್ತಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು: ಶಾಸಕ ಕೆ.ಎಂ.ಉದಯ್