BIGG NEWS : 22 ಸಾವಿರ ವಸತಿ ರಹಿತ ಕುಟುಂಬಗಳಿಗೆ ‘ಉಚಿತ ನಿವೇಶನ’ : ಸಚಿವ ಸುಧಾಕರ್ ಘೋಷಣೆ

ಚಿಕ್ಕಬಳ್ಳಾಪುರ : ಶೀಘ್ರದಲ್ಲೇ ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರದ 22 ಸಾವಿರ ವಸತಿ ರಹಿತ ಕುಟುಂಬಗಳಿಗೆ ಉಚಿತವಾಗಿ ನಿವೇಶನಗಳನ್ನು ವಿತರಿಸಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಘೋಷಿಸಿದರು. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಶೀಘ್ರದಲ್ಲೇ ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರದ 22 ಸಾವಿರ ವಸತಿ ರಹಿತ ಕುಟುಂಬಗಳಿಗೆ ಉಚಿತವಾಗಿ ನಿವೇಶನಗಳನ್ನು ವಿತರಿಸಲಾಗುತ್ತದೆ, ಇದು ದಾಖಲೆ ಬರೆಯಲಿದೆ ಎಂದು ಹೇಳಿದರು. ಚಿಕ್ಕಬಳ್ಳಾಪುರದ ಕುಪ್ಪಹಳ್ಳಿ ಗ್ರಾಮದಲ್ಲಿ ಆದರ್ಶ ಗ್ರಾಮ ಯೋಜನೆಯಡಿ ₹40 ಲಕ್ಷ … Continue reading BIGG NEWS : 22 ಸಾವಿರ ವಸತಿ ರಹಿತ ಕುಟುಂಬಗಳಿಗೆ ‘ಉಚಿತ ನಿವೇಶನ’ : ಸಚಿವ ಸುಧಾಕರ್ ಘೋಷಣೆ